ನೇಣಿಗೆ ಹಾಕುವುದರಲ್ಲೂ ಪಾಕ್ ದಾಖಲೆ
Team Udayavani, Jul 8, 2017, 10:18 AM IST
ಲಾಹೋರ್: ಕೈದಿಗಳನ್ನು ಮರಣದಂಡನೆಗೆ ಗುರಿಪಡಿಸುವಲ್ಲಿ ಪಾಕಿಸ್ಥಾನ ವಿಶ್ವದಲ್ಲೇ 5ನೇ ಸ್ಥಾನ ಪಡೆದಿದೆ. ಗಲ್ಲುಶಿಕ್ಷೆ ಮೇಲಿನ ನಿಷೇಧವನ್ನು ತಾತ್ಕಾಲಿಕವಾಗಿ ವಾಪಸ್ ತೆಗೆದುಕೊಂಡ ಮೇಲೆ, ಅಂದರೆ 2014ರಿಂದ ಈವರೆಗೆ ಪಾಕಿಸ್ಥಾನವು 465 ಮಂದಿ ಅಪರಾಧಿಗಳನ್ನು ನೇಣಿಗೇರಿಸಿದೆ. ಕೈದಿಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಜಸ್ಟಿಸ್ ಪ್ರಾಜೆಕ್ಟ್ ಪಾಕಿಸ್ತಾನ್(ಜೆಪಿಪಿ) ಎಂಬ ಸಂಸ್ಥೆ ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮಾತನ್ನೇ ಬಂಡವಾಳ ಆಗಿಸಿಕೊಂಡಿದ್ದ ಪ್ರಬಲ ಸ್ಪರ್ಧಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್
Devotee: ಟೆಂಪಲ್ ರನ್ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್
Jai Hanuman: ರಿಷಬ್ ಶೆಟ್ಟಿ ಚಿತ್ರತಂಡದ ವಿರುದ್ಧ ದೂರು
Threat: ಹೆಬ್ಬಾಳ್ಕರ್ ಕ್ಷಮೆ ಕೇಳದೆ ಹೋದ್ರೆ ಹತ್ಯೆ: ಸಿ.ಟಿ.ರವಿಗೆ ಬೆದರಿಕೆ ಪತ್ರ ರವಾನೆ
Daily Horoscope: ವಸ್ತ್ರ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಆರೋಗ್ಯ ತಕ್ಕಮಟ್ಟಿಗೆ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.