ಪಾಕ್‌ನಲ್ಲೇ ಇಮ್ರಾನ್‌ಗೆ ಬಿಸಿ
Team Udayavani, Apr 12, 2019, 6:00 AM IST
ಇಸ್ಲಾಮಾಬಾದ್: ಭಾರತದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೇರಿದರೆ ಪಾಕಿಸ್ಥಾನದ ಜೊತೆಗಿನ ಸಂಬಂಧ ಸುಧಾರಣೆಗೆ ನೆರವಾಗುತ್ತದೆ ಎಂದು ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಕ್ಕೆ ಪಾಕಿಸ್ಥಾನದಲ್ಲೇ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸಂಸತ್ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದು, ಮೋದಿಯನ್ನು ಪಾಕಿಸ್ಥಾನಕ್ಕೆ ಅಪಾಯಕರ ಎಂದು ನೀವು ಈ ಹಿಂದೆ ಹೇಳಿದ್ದಿರಿ. ಆದರೆ ಈಗ ನೀವೇ ಈ ರೀತಿ ಹೇಳುತ್ತಿದ್ದೀರಿ ಎಂದು ಪಿಪಿಪಿ ಸಂಸದೆ ಶೆರ್ರಿ ರೆಹಮಾನ್ ಆಕ್ಷೇಪಿಸಿದ್ದಾರೆ. ಈ ಮಧ್ಯೆ ಸ್ಪಷ್ಟನೆ ನೀಡಿದ ವಿದೇಶಾಂಗ ಸಚಿವ ಮೆಹಮೂದ್ ಖುರೇಶಿ, ಖಾನ್ ಹೇಳಿಕೆಯನ್ನು ಭಾರತೀಯ ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ. ಖಾನ್ ಈ ಹಿಂದಿನ ಅಭಿಪ್ರಾಯ ಏನು ಎಂಬುದು ಎಲ್ಲರಿಗೂ ತಿಳಿದಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.