ಪಾಕ್‌ ಮಾಜಿ ಅಧ್ಯಕ್ಷ ಜರ್ದಾರಿ ನಿಕಟವರ್ತಿಯಿಂದ 60 ಕೋಟಿ ರೂ. ಅಕ್ರಮ ಹಣ ವಶ

Team Udayavani, Apr 3, 2019, 6:21 PM IST

Asif-Ali-Zardari-730

ಇಸ್ಲಾಮಾಬಾದ್‌ : ಪಾಕಿಸ್ಥಾನದ ಉನ್ನತ ಭ್ರಷ್ಟಾಚಾರ ನಿಗ್ರಹ ದಳ ದೇಶದ ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿಯ ನಿಕಟವರ್ತಿಯಿಂದ 60 ಕೋಟಿ ರೂ. ಅಕ್ರಮ ಹಣ ವಶಪಡಿಸಿಕೊಂಡಿದೆ.

ಜರ್ದಾರಿ ಅವರ ಉದ್ಯಮ ಪಾಲುದಾರ, ನಿಕಟವರ್ತಿ ಎನ್ನಲಾಗಿರುವ ಯೂನಸ್‌ ಕುದ್ವಾವಿ ನಕಲಿ ಖಾತೆಗಳ ಕೇಸಿನ ಪ್ರಮುಖ ಶಂಕಿತನಾಗಿದ್ದು ಆತನಲ್ಲಿದ್ದ 60 ಕೋಟಿ ರೂ. ಅಕ್ರಮ ಹಣವನ್ನು ಭ್ರಷ್ಟಾಚಾರ ನಿಗ್ರಹ ದಳ ವಶಪಡಿಸಿಕೊಂಡಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ.

ದೇವಸ್ಥಾನ ಮತ್ತು ಗ್ರಂಥಾಲಯಕ್ಕೆಂದು ನೋಂದಾವಣೆಗೊಂಡಿದ್ದ ನಿವೇಶಗಳಿಗೆ ಸಂಬಂಧಿಸಿ ಕುದ್ವಾವಿ ಅಕ್ರಮ ಅಲಾಟ್‌ಮೆಂಟ್‌ ಲೆಟರ್‌ ಕೊಟ್ಟಿದ್ದ ಆರೋಪವನ್ನು ಎದುರಿಸುತ್ತಿದ್ದಾನೆ.

ಟಾಪ್ ನ್ಯೂಸ್

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

6

Mudbidri: ಕಲ್ಲಮುಂಡ್ಕೂರು-ಕುಂಟಲಪಲ್ಕೆ ಎಸ್‌ಟಿ ಕಾಲನಿ ರಸ್ತೆ ಜಲ್ಲಿಕಲ್ಲು!

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

5

Kinnigoli: ದಾಮಸ್‌ಕಟ್ಟೆ – ಏಳಿಂಜೆ ರಸ್ತೆ ಹೊಂಡಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.