ಉಡುಗೊರೆಯಾಗಿ ಬಂದ ‘ನೆಕ್ಲೆಸ್’ ಮಾರಾಟ ಆರೋಪ: ಇಮ್ರಾನ್ ಖಾನ್ ವಿರುದ್ಧ ತನಿಖೆ ಆರಂಭ
Team Udayavani, Apr 13, 2022, 10:45 PM IST
ಇಸ್ಲಾಮಾಬಾದ್: ಪಾಕಿಸ್ತಾನದ ನಿಕಟಪೂರ್ವ ಪ್ರಧಾನಿ ಇಮ್ರಾನ್ ಖಾನ್ರವರಿಗೆ ಆ ಹುದ್ದೆಯಿಂದ ಕೆಳಗಿಳಿಯುತ್ತಿದ್ದಂತೆ “ರಾಜಕೀಯ ಕಾಡಾಟ’ಗಳು ಶುರುವಾಗ ತೊಡಗಿವೆ.
ತಾವು ಪ್ರಧಾನಿಯಾಗಿದ್ದಾಗ ತಮಗೆ ಉಡುಗೊರೆಯಾಗಿ ಬಂದಿದ್ದ ನೆಕ್ಲೇಸ್ ಒಂದನ್ನು ಪಾಕಿಸ್ತಾನದ ಆಭರಣ ವ್ಯಾಪಾರಿಯೊಬ್ಬರಿಗೆ 18 ಕೋಟಿ ರೂ.ಗಳಿಗೆ ಮಾರಾಟ ಮಾಡಿದ ಆರೋಪ ಅವರ ಮೇಲೆ ಬಂದಿದೆ.
ನಿಯಮಗಳ ಪ್ರಕಾರ, ಪ್ರಧಾನಿಯಾಗಿದ್ದವರು ತಮಗೆ ಬಂದ ಉಡುಗೊರೆಗಳನ್ನು ರಾಷ್ಟ್ರೀಯ ತೋಶಾ-ಖಾನಾ ವಿಭಾಗಕ್ಕೆ ಒಪ್ಪಿಸಬೇಕಿರುತ್ತದೆ.
ಇದನ್ನೂ ಓದಿ:ಯುಪಿಯಲ್ಲಿ ಶಾಂತಿಯುತ ರಾಮನವಮಿ: ಗಲಭೆಗಳಿಗೆ ಸ್ಥಳವಿಲ್ಲ ಎಂದ ಯೋಗಿ
ಆದರೆ, ಖಾನ್ರವರು ಆ ನೆಕ್ಲೇಸ್ ಅನ್ನು ವೈಯಕ್ತಿಕವಾಗಿ ಮಾರಾಟ ಮಾಡಿದ್ದು ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಫೆಡರಲ್ ತನಿಖಾ ಸಂಸ್ಥೆ (ಎಫ್ಐಎ) ತನಿಖೆ ಆರಂಭಿಸಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.