ನದಿಯಲ್ಲಿ ಹಡಗುಗಳ ಡಿಕ್ಕಿ : 26 ಜನರ ದುರ್ಮರಣ
ವರದಿ ನೀಡಲು ನಾಲ್ಕು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದೆ ಎಂದು ವರದಿ ತಿಳಿಸಿದೆ.
Team Udayavani, Apr 5, 2021, 6:13 PM IST
ಢಾಕಾ : ಎರಡು ಹಡಗುಗಳು ನಡುವೆ ಡಿಕ್ಕಿ ಸಂಭವಿಸಿ 26 ಜನರು ದುರ್ಮರಣ ಹೊಂದಿರುವ ಭೀಕರ ದುರ್ಘಟನೆ ಬಾಂಗ್ಲಾದೇಶದ ಶಿತಲಖ್ಯಾ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ನಾರಾಯಣಗಂಜ್ ಜಿಲ್ಲೆಯಿಂದ 16 ಕಿ.ಮೀ ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ. 100 ಜನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪ್ಯಾಸೆಂಜರ್ ಹಡಗು ಸರಕು ಸಾಗಾಣಿಕೆಯ ಹಡಗಿಗೆ ಡಿಕ್ಕಿ ಹೊಡೆದು ನದಿ ನೀರಿನಲ್ಲಿ ಮುಳುಗಡೆಯಾಗಿದೆ.
ಕೋಸ್ಟ್ ಗಾರ್ಡ್, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಭಾನುವಾರ ಐದು ಹಾಗೂ ಸೋಮವಾರ 21 ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ ಎಂದು ವರದಿಗಳು ತಿಳಿಸಿವೆ.
ತನಿಖೆ :
ಘಟನೆ ಕುರಿತು ತನಿಖೆ ನಡೆಸಲು ಏಳು ಜನ ಸದಸ್ಯರ ಸಮಿತಿ ರಚಿಸಿರುವುದಾಗಿ ನಾರಾಯಣಗಂಜ್ ಜಿಲ್ಲಾಧಿಕಾರಿ ಮೊಸ್ಟೈನ್ ಬಿಲ್ಹಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜಿಲ್ಲಾಡಳಿತದಿಂದ ಮೃತರ ಪ್ರತಿ ಕುಟುಂಬಗಳಿಗೆ ಪರಿಹಾರ (296 ಅಮೆರಿಕನ್ ಡಾಲರ್ ) ನೀಡುವುದಾಗಿ ಅವರು ಹೇಳಿದ್ದಾರೆ.
ಇನ್ನು ಬಾಂಗ್ಲಾದೇಶದ ಒಳನಾಡಿನ ಜಲ ಸಾರಿಗೆ ಪ್ರಾಧಿಕಾರವು ಸಹ ಘಟನೆ ಕುರಿತು ತನಿಖೆ ನಡೆಸಿ ವರದಿ ನೀಡಲು ನಾಲ್ಕು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.