ವಿಕ್ಟೋರಿಯಾ ಸರೋವರಕ್ಕೆ ಬಿದ್ದ 49 ಪ್ರಯಾಣಿಕರನ್ನು ಹೊತ್ತ ವಿಮಾನ: 23 ಪ್ರಯಾಣಿಕರ ರಕ್ಷಣೆ
Team Udayavani, Nov 6, 2022, 3:34 PM IST
ತಾಂಜಾನಿಯಾ : 49 ಪ್ರಯಾಣಿಕರನ್ನು ಹೊತ್ತ ವಿಮಾನವೊಂದು ತಾಂತ್ರಿಕ ದೋಷದಿಂದ ವಿಕ್ಟೋರಿಯಾ ಸರೋವರಕ್ಕೆ ಬಿದ್ದಿದೆ.
ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು 23 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಸಾವಿನ ಬಗ್ಗೆ ಯಾವುದೇ ಮಾಹಿತಿ ವರದಿಯಾಗಿಲ್ಲ.
ವಿಮಾನ ನಿಲ್ದಾಣದಿಂದ 100 ಮೀಟರ್ ದೂರದಲ್ಲಿರುವ ವಿಕ್ಟೋರಿಯಾ ಸರೋವರದಲ್ಲಿ ವಿಮಾನ ಪತನಗೊಂಡಿದೆ” ಎಂದು ಪ್ರಾದೇಶಿಕ ಪೊಲೀಸ್ ಕಮಾಂಡರ್ ವಿಲಿಯಂ ಮ್ವಾಂಪಘಲೆ ಬುಕೋಬಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ವಾಣಿಜ್ಯ ರಾಜಧಾನಿ ದಾರ್ ಎಸ್ ಸಲಾಮ್ ನಿಂದ ವಿಮಾನ ಟೇಕಾಫ್ ಆಗಿದ್ದ ವಿಮಾನ ಬುಕಾಬು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಹೊತ್ತು ತರುತ್ತಿತ್ತು ಎಂದು ತಾಂಜಾನಿಯಾ ಬ್ರಾಡ್ ಕಾಸ್ಟಿಂಗ್ ಕಾರ್ಪೊರೇಷನ್ (ಟಿಬಿಸಿ) ತಿಳಿಸಿದೆ. ಚಂಡಮಾರುತ ಮತ್ತು ಭಾರೀ ಮಳೆಯಿಂದಾಗಿ ಈ ದುರ್ಘಟನೆ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.
ಇದನ್ನೂ ಓದಿ : ಕೇರಳ: ರಬ್ಬರ್ ಶೀಟ್ ಕದ್ದ ಕಳ್ಳ 37 ವರ್ಷಗಳ ಬಳಿಕ ಬಂಧನ!
Precision Air plane crashes into Lake Victoria while trying to land in Tanzania; no word on casualties pic.twitter.com/EpRrgPvAVB
— BNO News (@BNONews) November 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.