ಯುರೋಪ್ ನಲ್ಲಿ ಪತಂಜಲಿ ಉತ್ಪಾದನಾ ಘಟಕ?
Team Udayavani, Jun 25, 2018, 8:25 AM IST
ಲಂಡನ್: ಪತಂಜಲಿ ಉತ್ಪನ್ನಗಳಿಗೆ ವಿದೇಶಗಳಿಂದಲೂ ಭಾರೀ ಬೇಡಿಕೆ ಬರುತ್ತಿದ್ದು, ಯುಕೆ ಮತ್ತು ಯುರೋಪ್ ನಲ್ಲಿ ಉತ್ಪಾದನಾ ಘಟಕ ಆರಂಭಿಸುವ ಬಗ್ಗೆ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಯೋಗಗುರು ಬಾಬಾ ರಾಮ್ ದೇವ್ ತಿಳಿಸಿದ್ದಾರೆ. ಇಲ್ಲೂ ಉತ್ಪಾದನಾ ಘಟಕ ಸ್ಥಾಪಿಸುವಂತೆ ಹಲವು ಪ್ರಸ್ತಾಪಗಳು ಬಂದಿವೆ. ಈ ದೇಶಗಳ ಕಾನೂನಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳುತ್ತೇವೆ. ಪತಂಜಲಿಯ ಸುಮಾರು 140 ಉತ್ಪನ್ನಗಳು ಬ್ರಿಟನ್ ನಲ್ಲಿ ಮಾರಾಟವಾಗುತ್ತಿವೆ ಎಂದೂ ಹೇಳಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಲಂಡನ್ ಮತ್ತು ಯುಕೆಯ ಹಲವು ನಗರಗಳಲ್ಲಿ ಅವರು ಸರಣಿ ಯೋಗ ತರಗತಿಗಳನ್ನು ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.