Pathankot Mastermind: ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಹತ್ಯೆ
Team Udayavani, Oct 11, 2023, 1:16 PM IST
ಇಸ್ಲಾಮಾಬಾದ್: ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ನನ್ನು ಬುಧವಾರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.
ಪಠಾಣ್ ಕೋಟ್ ದಾಳಿಯಿಂದ ಶಾಹಿದ್ ಲತೀಫ್ ಭಾರತದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಎನ್ನಲಾಗಿದ್ದು ಇದೀಗ ಪಾಕಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
1994 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯ ಅಡಿಯಲ್ಲಿ ಲತೀಫ್ ನನ್ನು ಭಾರತ ಬಂಧಿಸಿತು. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಜೈಲುವಾಸವನ್ನೂ ಅನುಭವಿಸಿದ್ದ. 2010ರಲ್ಲಿ ಜೈಲು ಶಿಕ್ಷೆ ಮುಗಿಸಿ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಕಳುಹಿಸಲಾಗಿತ್ತು. ಇದಲ್ಲದೆ, 1999 ರಲ್ಲಿ ನಡೆದ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲೂ ಲತೀಫ್ ಆರೋಪಿಯಾಗಿದ್ದ ಎಂದು ಹೇಳಲಾಗಿದೆ. 2010ರಲ್ಲಿ ಪಾಕಿಸ್ತಾನಕ್ಕೆ ತೆರಳಿದ ಆತ ಮತ್ತೆ ಉಗ್ರರ ಜತೆ ಸೇರಿಕೊಂಡಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ. ಭಾರತ ಸರ್ಕಾರ ಲತೀಫ್ ನನ್ನ ಮೋಸ್ಟ್ ವಾಂಟೆಡ್ ವ್ಯಕ್ತಿಗಳ ಪಟ್ಟಿಗೆ ಸೇರಿಸಿತ್ತು.
ಇದನ್ನೂ ಓದಿ: Karkala ಪರಶುರಾಮ ಮೂರ್ತಿ: ಕಾಮಗಾರಿ ತಡೆ ಕೋರಿದ್ದ ಮುತಾಲಿಕ್ ಅರ್ಜಿ ವಜಾ ಮಾಡಿದ ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.