ಪವನ್ ಸುಖ್‌ದೇವ್ ಗೆ ಪರಿಸರ ನೊಬೆಲ್
Team Udayavani, Jan 28, 2020, 11:27 PM IST
ವಿಶ್ವಸಂಸ್ಥೆ: ಭಾರತದ ಪರಿಸರ ತಜ್ಞ, ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ರಾಯಭಾರಿ ಪವನ್ ಸುಖ್‌ದೇವ್ ಅವರಿಗೆ ‘ಟೇಲರ್ ಪುರಸ್ಕಾರ’ ಪ್ರಕಟಿಸಲಾಗಿದೆ. ಅದನ್ನು ಪರಿಸರ ಸಂರಕ್ಷಣೆಗಾಗಿ ನೀಡಲಾಗುವ ನೊಬೆಲ್ ಎಂದೇ ಪರಿಗಣಿಸಲಾಗಿದೆ.
‘ಹಸುರು ಪರಿಸರ’ ಕ್ಷೇತ್ರದಲ್ಲಿ ಅವರ ಕೊಡುಗೆ ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ.
ಪವನ್ ಜತೆಗೆ ಜೀವ ವಿಜ್ಞಾನಿ ಗ್ರೆಚೆಕನ್ ದೇವ್ ಅವರಿಗೂ ಈ ಪ್ರಶಸ್ತಿ ಸಂದಿದೆ. ಪರಿಸರ ವಿನಾಶದಿಂದ ಆರ್ಥಿಕ ಕ್ಷೇತ್ರಕ್ಕೂ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಈ ಬಗ್ಗೆ ರಾಜಕೀಯ ಮತ್ತು ಕಾರ್ಪೊರೇಟ್ ಕ್ಷೇತ್ರದ ನಾಯಕರು ಚಿಂತನೆ ನಡೆಸಬೇಕು ಎಂದು ಅವರಿಬ್ಬರು ಸಲಹೆ ಮಾಡಿದ್ದಾರೆ. ಮೇ 1ರಂದು ಅವರಿಬ್ಬರಿಗೆ 2 ಲಕ್ಷ ಅಮೆರಿಕನ್ ಡಾಲರ್ ನಗದು, ಚಿನ್ನದ ಪದಕ ನೀಡಿ ಗೌರವಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.