Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Team Udayavani, Nov 9, 2024, 6:50 AM IST

Donald-Trumph

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಆಯ್ಕೆಯಾಗಿದ್ದರಿಂದ ನಿರಾಶರಾದ ಹಲ ವಾರು ಜನ ಅಮೆರಿಕ ತೊರೆದು ವಿದೇಶಗಳಿಗೆ ತೆರಳಲು ಹುಡುಕಾಟ ನಡೆಸಿರುವುದು ಬೆಳಕಿಗೆ ಬಂದಿದೆ.

ಈ ಪೈಕಿ ಅಮೆರಿಕಕ್ಕೆ ಹೊಂದಿಕೊಂಡಿರುವ ಕೆನಡಾ, ನ್ಯೂಜಿಲ್ಯಾಂಡ್‌ ಮತ್ತು ಆಸ್ಟ್ರೇಲಿಯಾಕ್ಕೆ ತೆರಳಲು ಗೂಗಲ್‌ನಲ್ಲಿ ಅತೀ ಹೆಚ್ಚು ಹುಡುಕಾಟ ನಡೆಸಿರುವುದು ಪತ್ತೆಯಾಗಿದೆ. ಫ‌ಲಿತಾಂಶ ಪ್ರಕಟವಾದ 24 ಗಂಟೆ ಗಳಲ್ಲಿ ಕೆನಡಾಕ್ಕೆ ತೆರಳಲು ಹುಡುಕಾಡಿರುವವರ ಪ್ರಮಾಣ ಶೇ.1270, ನ್ಯೂಜಿಲ್ಯಾಂಡ್‌ಗೆ ತೆರಳಲು ಶೇ.2000, ಆಸ್ಟ್ರೇಲಿಯಾಕ್ಕೆ ತೆರಳಲು ಹುಡುಕಾಟ ನಡೆಸಿದವರ ಪ್ರಮಾಣ ಶೇ.800ರಷ್ಟು ಏರಿಕೆಯಾಗಿದೆ ಎಂದು ಗೂಗಲ್‌ ಡೇಟಾ ತಿಳಿಸಿದೆ. ವಲಸೆ ನೀತಿ ಬಗ್ಗೆ ವಿಚಾರಿಸಿ ವಕೀಲರಿಗೂ ಪ್ರತೀ ಅರ್ಧ ಗಂಟೆಗೊಮ್ಮೆ ಇ-ಮೇಲ್‌ ಬರುತ್ತಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

1-tume

Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ

hijab

Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Kumbhashi: ಅಪಘಾತದ ಗಾಯಾಳು ಆತ್ಮಹ*ತ್ಯೆ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.