ಫೇಸ್ಬುಕ್ನಲ್ಲಿ ಅಂಗಾಂಗ ಮಾರಾಟ!
Team Udayavani, Aug 20, 2022, 6:45 AM IST
ಪೆನ್ಸೆಲ್ವೇನಿಯಾ: ಫೇಸ್ಬುಕ್ ಮೂಲಕ ಮಾನವ ದೇಹದ ಭಾಗಗಳನ್ನು ಮಾರಾಟ ಮತ್ತು ಖರೀದಿಸಲು ಪ್ರಯತ್ನಿಸುತ್ತಿದ್ದಾತನನ್ನು ಅಮೆರಿಕದ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಪೆನ್ಸೆಲ್ವೇನಿಯಾದ ಜೆರೆಮಿ ಲೀ ಪೌಲ್ ಎಂದು ಗುರುತಿಸಲಾಗಿದೆ.
ಬಂಧಿತ ವ್ಯಕ್ತಿ ಅರ್ಕಾನ್ಸಾಸ್ ಪ್ರಾಂತ್ಯದಲ್ಲಿ ಇರುವ ಮಹಿಳೆಯ ಮೂಲಕ ದೇಹದ ಭಾಗಗಳನ್ನು ಖರೀದಿಸಲು ಮುಂದಾಗಿದ್ದ ಎಂದು ತನಿಖೆಯಲ್ಲಿ ಗೊತ್ತಾಗಿದೆ.
ಮಾನವ ಅಂಗಾಂಗಗಳು ಅರ್ಕಾನ್ಸಾಸ್ ವೈದ್ಯಕೀಯ ಕಾಲೇಜಿನ ಲಿಟಲ್ ರಾಕ್ ಕ್ಯಾಂಪಸ್ನಲ್ಲಿ ಇರುವ ಶವಾಗಾರಕ್ಕೆ ಸೇರಿದ್ದು ಎಂದು ಖಚಿತಪಡಿಸಲಾಗಿದೆ. ಖರೀದಿಸಲು ಹಾಗೂ ಮಾರಾಟ ಮಾಡಲು ನಿರ್ಬಂಧವಿರುವಂಥ ಅಂಗಾಂಗಗಳನ್ನು ಕೂಡ ಆತ ಹೊಂದಿದ್ದ ಎಂದು ಹೇಳಲಾಗಿದೆ.
ಅಂಗಾಂಗಗಳನ್ನು ಇಟ್ಟಿರುವ ಚೀಲಗಳ ಫೋಟೋಗಳನ್ನೂ ಈತ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.