ಪಾಕಿಸ್ತಾನದ ಚುನಾವಣೆ :ಮುಷರ್ರಫ್ ಸ್ಪರ್ಧೆಗೆ ನಿಷೇಧ
Team Udayavani, Jun 15, 2018, 11:16 AM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಜು.25ರಂದು ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಜ.ಪರ್ವೇಜ್ ಮುಷರ್ರಫ್ ಸ್ಪರ್ಧಿಸದಂತೆ ಸುಪ್ರೀಂಕೋರ್ಟ್ ನಿಷೇಧ ಹೇರಿದೆ.
ವಿಚಾರಣೆಗಾಗಿ ಹಾಜರಾಗಬೇಕು ಎಂಬ ಸೂಚನೆಯನ್ನು ಮಾನ್ಯ ಮಾಡದ್ದರಿಂದ ಕೋರ್ಟ್ ಈ ತೀರ್ಮಾನ ಕೈಗೊಂಡಿದೆ. ಸೇನೆಯ ನಿವೃತ್ತ ಮುಖ್ಯಸ್ಥರನ್ನು ಹೇಡಿ ಎಂದು ಸುಪ್ರೀಂಕೋರ್ಟ್ ಜರೆದಿದೆ. ಹೀಗಾಗಿ ಮತ್ತೆ ಸಕ್ರಿಯ ರಾಜಕೀಯಕ್ಕೆ ಬರಬೇಕು ಎಂಬ ಅವರ ಕನಸು ಭಗ್ನವಾಗಿದೆ. ಚಿಕಿತ್ಸೆಯ ಹೆಸರಿನಲ್ಲಿ ಅವರು 2016ರ ಮಾರ್ಚ್‌ನಿಂದ ದುಬೈನಲ್ಲಿಯೇ ನೆಲೆಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.