ಸೇನಾ ಶಾಲೆ ದಾಳಿಯ ಇಬ್ಬರು ದೋಷಿಗಳಿಗೆ ಗಲ್ಲು
Team Udayavani, May 25, 2017, 1:22 AM IST
ಇಸ್ಲಾಮಾಬಾದ್: 2014ರಲ್ಲಿ 150 ಮಕ್ಕಳ ಸಾವಿಗೆ ಕಾರಣವಾಗಿದ್ದ, ಪಾಕಿಸ್ಥಾನದ ಪೇಶಾವರದ ಸೇನಾ ಶಾಲೆಯ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ದೋಷಿಗಳಾಗಿದ್ದ ಇಬ್ಬರು ತಾಲಿಬಾನಿ ಉಗ್ರರನ್ನು ಪಾಕಿಸ್ಥಾನ ಬುಧವಾರ ಗಲ್ಲಿಗೇರಿಸಿತು. ತೆಹ್ರೀಕ್-ಇ-ತಾಲಿಬಾನ್ ಉಗ್ರ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದ ಅತ್ತಾ ಉಲ್ಲಾ ಮತ್ತು ತಾಜ್ ಮಹಮ್ಮದ್‌ರನ್ನು ಗಲ್ಲಿಗೇರಿಸಲಾಯಿತು. ಸೇನಾ ಶಾಲೆಯ ಮೇಲೆ ದಾಳಿ ಸೇರಿದಂತೆ ದೇಶದಲ್ಲಿ ನಡೆದ ಹಲವಾರು ಭಯೋತ್ಪಾದಕ ಚಟುವಟಿಗಳಲ್ಲಿ ಇವರಿಬ್ಬರ ಕೈವಾಡ ಇತ್ತು ಎಂದು ಪಾಕ್ ಸೇನೆ ಹೇಳಿದೆ. 2015ರ ಡಿಸೆಂಬರ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಉಗ್ರರನ್ನು ಕೋಹತ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.