Philippines ; ಪ್ರಬಲ ಭೂಕಂಪದ ಬೆನ್ನಲ್ಲೇ ಉಗ್ರರ ದಾಳಿ : 4 ಮೃತ್ಯು, ಹಲವರಿಗೆ ಗಾಯ
ಇಸ್ಲಾಮಿಕ್ ಉಗ್ರಗಾಮಿಗಳ ಕೃತ್ಯ ಎಂದ ಮಿಲಿಟರಿ ಮತ್ತು ಪೊಲೀಸರು
Team Udayavani, Dec 3, 2023, 2:37 PM IST
ಮನಿಲಾ: ಫಿಲಿಪ್ಪೀನ್ಸ್‌ನ ಮಿಂಡಾನಾವೋ ದ್ವೀಪದಲ್ಲಿ ಶನಿವಾರ ಪ್ರಬಲ ಭೂಕಂಪ ಸಂಭವಿಸಿದ ಬೆನ್ನಲ್ಲೇ ದಕ್ಷಿಣ ಫಿಲಿಪೈನ್ಸ್ ನಗರದ ಮರಾವಿಯಲ್ಲಿರುವ ವಿಶ್ವವಿದ್ಯಾನಿಲಯದ ಜಿಮ್ನಾಷಿಯಂನೊಳಗಿನ ರೋಮನ್ ಕ್ಯಾಥೋಲಿಕ್ ಮಾಸ್‌ನಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ಮಿಲಿಟರಿ ಮತ್ತು ಪೊಲೀಸರು ತಿಳಿಸಿದ್ದಾರೆ.
2017 ರಲ್ಲಿ ಐದು ತಿಂಗಳ ಕಾಲ ಇಸ್ಲಾಮಿಕ್ ಸ್ಟೇಟ್ ಪರ ಉಗ್ರಗಾಮಿಗಳು ಮುತ್ತಿಗೆ ಹಾಕಿದ ನಗರವಾದ ಮರಾವಿಯಲ್ಲಿ ಸ್ಫೋಟ ನಡೆದಿದ್ದು, ಇಲ್ಲಿಂದ 200 ಕಿಮೀ ದೂರದಲ್ಲಿರುವ ಮಗಿಂದನಾವೊ ಡೆಲ್ ಸುರ್‌ನಲ್ಲಿ ಶುಕ್ರವಾರ ಮಿಲಿಟರಿ ಕಾರ್ಯಾಚರಣೆಯಲ್ಲಿ 11 ಉಗ್ರರ ಹತ್ಯೆ ಗೈದ ನಂತರ ಕೃತ್ಯ ಎಸಗಲಾಗಿದೆ.
ಶಾಂತಿಯನ್ನು ಒತ್ತಾಯಿಸಿ, ಫಿಲಿಪ್ಪೀನ್ಸ್ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಎಕ್ಸ್‌ನಲ್ಲಿ “ನಾಗರಿಕರ ರಕ್ಷಣೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪೀಡಿತ ಮತ್ತು ದುರ್ಬಲ ಸಮುದಾಯಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲುರಾಷ್ಟ್ರೀಯ ಪೊಲೀಸ್ ಮತ್ತು ಸಶಸ್ತ್ರ ಪಡೆಗಳಿಗೆ ಸೂಚನೆ ನೀಡಿದ್ದೇನೆ” ಎಂದು ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.