ಕೊಟ್ಟ ಮಾತು ತಪ್ಪದ ಗಂಡ: ವಿಭಿನ್ನವಾಗಿ ರೋಮ್ಯಾಂಟಿಕ್‌ ಕ್ಷಣ ಕಳೆದ ವ್ಯಕ್ತಿ; ವಿಡಿಯೋ ವೈರಲ್‌

ಹೆಂಡತಿಯ ಮೆಮೆ-ಫೇಸ್‌ ದಿಂಬು ಹಿಡಿದು ಪ್ರವಾಸ

Team Udayavani, Jul 23, 2022, 3:08 PM IST

12face

ಫಿಲಿಫೈನ್ಸ್‌: ಕೆಲವರು ತಮ್ಮ ಸಂಗಾತಿ ಮೇಲಿನ ಪ್ರೀತಿಯನ್ನು ತೋರ್ಪಡಿಸಲು ಹಲವಾರು ದಾರಿಗಳನ್ನು ಕಂಡುಕೊಳ್ಳುತ್ತಾರೆ. ಕೆಲವರು ದುಬಾರಿ ಉಡುಗೊರೆಗಳನ್ನು ಕೊಟ್ಟು ಸಂತಸಪಡಿಸಿದರೆ, ಇನ್ನೂ ಕೆಲವರು ಪ್ರವಾಸಿ ತಾಣಗಳಿಗೆ ಕರೆದೊಯ್ಯುತ್ತಾರೆ. ಆದರೆ ಫಿಲಿಫೈನ್ಸ್‌ ವ್ಯಕ್ತಿಯೊಬ್ಬ ತಾನು ಹೋದಲ್ಲೆಲ್ಲಾ ಕರೆದುಕೊಂಡು ಹೋಗುವುದಾಗಿ ತನ್ನ ಹೆಂಡತಿಗೆ ನೀಡಿದ ಮಾತನ್ನು ಉಳಿಸಿಕೊಳ್ಳಲು ಹೊಸ ಉಪಾಯವನ್ನು ಕಂಡುಕೊಂಡು ಭಾರಿ ಸುದ್ದಿಯಾಗಿದ್ದಾನೆ.

ರೇಮಂಡ್ ಮತ್ತು ಜೊವಾನ್ನೆ ಫಾರ್ಚುನಾಡೋ ದಂಪತಿಗಳು,  ಫಿಲಿಪೈನ್ಸ್‌ನ ಪಲವಾನ್‌ನಲ್ಲಿರುವ ಕೊರೊನ್‌ನಲ್ಲಿ ದೀರ್ಘಕಾಲ ಒಟ್ಟಿಗೆ ಸಮಯವನ್ನು ಕಳೆಯಲು ಯೋಜಿಸಿದ್ದರು. ಫ್ರೀಲ್ಯಾನ್ಸ್ ಮಾಡೆಲ್ ಆಗಿ ಕೆಲಸ ಮಾಡುವ ಜೋನ್ನೆ ಕೊನೆಯ ಕ್ಷಣದಲ್ಲಿ ತನ್ನ ಯೋಜನೆಗಳನ್ನು ರದ್ದುಗೊಳಿಸಬೇಕಾಯಿತು. ಇದಕ್ಕಾಗಿ ರೇಮಂಡ್‌ ತಮ್ಮ ಪ್ರವಾಸ ಮುಂದುವರೆಸಲೆಂದು ಉಪಾಯವೊಂದನ್ನೂಹೂಡಿ, ತಾನು ಹೋದಲ್ಲೆಲ್ಲಾ ತಮ್ಮ ಮಡದಿಯ ಮೆಮೆ-ಫೇಸ್ ಅನ್ನು (ಮುಖ) ದಿಂಬಿನ ರೂಪದಲ್ಲಿ ಮಾಡಿ ತಮ್ಮ ರೇಮಂಡ್ ಪ್ರವಾಸವನ್ನು ಮುಂದುವರೆಸಿದ್ದಾನೆ. ಇದೀಗ “ರೊಮ್ಯಾಂಟಿಕ್” ರಜಾದಿನದ ಫೋಟೋಗಳು ಮತ್ತು ವಿಡಿಯೋಗಳು ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿವೆ.

ನಾವಿಬ್ಬರು ಬಹಳ ಅನ್ಯೋನ್ಯವಾಗಿದ್ದೇವೆ. ಕೊನೆ ಕ್ಷಣದಲ್ಲಿ ನಮ್ಮ ಯೋಜನೆ ರದ್ದಾಗಿದ್ದರಿಂದ ತಾನು ತುಂಬಾ ಬೇಸರಗೊಂಡಿದ್ದೆ. ಈ ಬೇಸರವನ್ನು ಕಳೆಯಲೆಂದು ಈ ಯೋಜನೆಯನ್ನು ರೂಪಿಸಿಕೊಂಡೆ. ಆರಂಭದಲ್ಲಿ ಹೆಂಡತಿಯ ಮುಖವನ್ನು ಕನ್ವೇಯರ್ ಬೆಲ್ಟ್‌ನಲ್ಲಿ ಹೊಂದಿರುವ ದಿಂಬಿನ ಸಣ್ಣ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಇದು ನನ್ನ‌ ತಾಯ್ನಾಡಿನಲ್ಲಿ ವೈರಲ್‌ ಆಯಿತು. ಬಳಿಕ ಹಲವರು ನನ್ನನ್ನು ಸಂದರ್ಶನ ಮಾಡಿದ್ದಾರೆ ಅವರ ಬಳಿ ಈ  ಆಲೋಚನೆ ಹೇಗೆ ಬಂತು ಎಂದು ವಿವರಿಸಿದ್ದೇನೆ ಎಂದು ರೇಮಂಡ್ ಹೇಳಿದ್ದಾನೆ.

ಇದನ್ನೂ ಓದಿ: ಬ್ಯಾಟಿಂಗ್ ನಲ್ಲಿ ಕೇವಲ 12 ರನ್ ಗಳಿಸಿದರೂ ಗೆಲುವಿನ ಹೀರೋ ಆದ ಸಂಜು ಸ್ಯಾಮ್ಸನ್

ರೇಮಂಡ್‌ ಅವರ ಪೋಸ್ಟ್‌ಗೆ ಸುಮಾರು 20 ಸಾವಿರಕ್ಕೂ ಅಧಿಕ ಪ್ರತಿಕ್ರಿಯೆಗಳು ಬಂದಿದ್ದು, ಅನೇಕರನ್ನು ತಮ್ಮ ಅಭಿಪ್ರಾಯ ಹಾಗೂ ಭಾವನೆಗಳನ್ನು ಕಮೆಂಟ್‌ ಮೂಲಕ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.