ಜ್ವಾಲಾಮುಖಿ ಕಂಡು ಓಡಿದ ಜನರು
Team Udayavani, Jan 13, 2020, 2:04 AM IST
ಮನಿಲಾ: ಫಿಲಿಪ್ಪೀನ್ ರಾಜಧಾನಿ ಮನಿಲಾ ಬಳಿ ರವಿವಾರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಆರು ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಜ್ವಾಲಾಮುಖಿ ಕಾಣಿಸಿಕೊಳ್ಳುತ್ತಿದ್ದಂತೆ ಈ ಭಾಗದ ಜನರು ಪ್ರಾಣಭೀತಿಯಿಂದ ಓಡಿಹೋಗಿದ್ದಾರೆ. ಮನಿಲಾ ವಿಮಾನ ನಿಲ್ದಾಣವನ್ನು ನಿರ್ಬಂಧಿಸಲಾಗಿದೆ. ಇದುವರೆಗೂ ಯಾವುದೇ ಪ್ರಾಣಹಾನಿ ಕುರಿತು ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.