ನ್ಯಾಷನಲ್ ಪೋಟ್ರೈಟ್ ಗ್ಯಾಲರಿಯಲ್ಲಿ ಇಂದ್ರಾ ನೂಯಿ ಫೋಟೋ
Team Udayavani, Nov 18, 2019, 9:17 PM IST
ವಾಷಿಂಗ್ಟನ್: ಪೆಪ್ಸಿಕೋ ಕಂಪನಿಯ ನಿವೃತ್ತ ಸಿಇಒ ಇಂದ್ರಾ ನೂಯಿ ಫೋಟೋವನ್ನು ನ್ಯಾಷನಲ್ ಪೋಟ್ರೈಟ್ ಗ್ಯಾಲರಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಜತೆಗೆ ಅಮೆಜಾನ್ ಸಿಇಒ ಜೆಫ್ ಬೆಝೋಜ್‌ರ ಛಾಯಾಚಿತ್ರವನ್ನೂ ಸೇರಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಇಂದ್ರಾ ನೂಯಿ, ಯಾವ ಸಮುದಾಯ, ದೇಹದ ಬಣ್ಣ, ಜನಾಂಗೀಯ ಹಿನ್ನೆಲೆಗೆ ಸೇರಿದವರು ಎನ್ನುವುದು ಮುಖ್ಯವಲ್ಲ. ದೇಶದ ಪ್ರಸಿದ್ಧ ಚಿತ್ರಕಲಾ ಸಂಸ್ಥೆಯಲ್ಲಿ ನನ್ನ ಫೋಟೋ ಸೇರಿಕೊಂಡದ್ದು ಸಂತಸ ತಂದಿದೆ ಎಂದಿದ್ದಾರೆ. ನೂಯಿ, ಬೆಝೋಜ್ ಜತೆಗೆ ಫ್ರಾನ್ಸಿಸ್ ಅರ್ನಾಲ್ಡ್, ಲಿನ್-ಮ್ಯಾನ್ಯುವಲ್ ಮಿರಾಂಡಾ ಮತ್ತು ಇತರ ಪ್ರಮುಖರ ಚಿತ್ರಗಳು ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.