ಪೋಖರಾದಲ್ಲಿ ಹೊತ್ತಿ ಉರಿದ ವಿಮಾನ: 45ಕ್ಕೂ ಹೆಚ್ಚು ಜನರ ದುರಂತ ಅಂತ್ಯ
Team Udayavani, Jan 15, 2023, 12:34 PM IST
ಕಾಠ್ಮಂಡು: ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ ವೇಳೆ ಪತನವಾಗಿದೆ. ಇದುವರೆಗೆ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
#YetiAirlines flight from Kathmandu crashes in Pokhara, Nepal,with 72 people onboard with at least 70 people are dead#Nepal | #Asia #Pokhara #Kathmandu. Deeply saddened by the loss@YusraSAskari @beenasarwar @gavafox @kamalahmednews @Xadeejournalist pic.twitter.com/EnyHEEDu9L
— Dileep kumar khatri (@DileepKumarPak) January 15, 2023
ವಿಮಾನವು ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮೀಪದಲ್ಲಿದ್ದಾಗ, ಸೇಟಿ ನದಿಯ ದಡದಲ್ಲಿ ಪತನಗೊಂಡಿತು. ಟೇಕ್-ಆಫ್ ಆದ ಸುಮಾರು 20 ನಿಮಿಷಗಳ ನಂತರ ಅಪಘಾತ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.