ವಿಮಾನ ಅಪಘಾತ: ಖ್ಯಾತ ಗಾಯಕಿ ಸಾವು
Team Udayavani, Nov 6, 2021, 4:14 PM IST
ಬ್ರಾಸಿಲಿಯಾ: ಬ್ರೆಜಿಲ್‍ನಲ್ಲಿ ಶುಕ್ರವಾರ ಸಂಭವಿಸಿದ ವಿಮಾನ ಅಪಘಾತದಲ್ಲಿ ಖ್ಯಾತ ಗಾಯಕಿ, ಗ್ರ್ಯಾಮಿ ಪ್ರಶಸ್ತಿ ವಿಜೇತೆ, ಮರಿಲಿಯಾ ಮೆಂಡೊಂಕೊ ಮೃತಪಟ್ಟಿದ್ದಾರೆ.
ಮರಿಲಿಯಾ ಅವರು ಬ್ರೆಜಿಲ್‍ನ ಮಿನಾಸ್‍ಗೆ ಸಂಗೀತ ಕಾರ್ಯಕ್ರಮ ನೀಡಲು ಹೋಗುತ್ತಿರುವ ವೇಳೆ, ಮಿನಾಸ್ ಗೈರಸ್ ಎಂಬ ಪ್ರಾಂತ್ಯದಲ್ಲಿ ಲಘು ವಿಮಾನ ಪತನಗೊಂಡು ಇಬ್ಬರು ಪೈಲೆಟ್‍ಗಳು ಸೇರಿ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಗೆ ನಿರ್ದಿಷ್ಟ ಕಾರಣ ಏನು ಎಂಬುದು ತಿಳಿದಿಲ್ಲ. ಆದರೆ ಟವರ್ ಒಂದಕ್ಕೆ ವಿಮಾನದ ರೆಕ್ಕೆ ತಾಗಿದ ಪರಿಣಾಮ ಜಲಪಾತಕ್ಕೆ ಬಿದ್ದು, ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಇವಾನ್ ಲೂಪ್ಸ್ ತಿಳಿಸಿದ್ದಾರೆ.
ಇದನ್ನೂ ಓದಿ: ಕಾರವಾರ ಲೈಟ್ ಹೌಸ್ ಬಳಿ ಬೋಟ್ ಗೆ ಬೆಂಕಿ: ಮೀನುಗಾರರ ರಕ್ಷಣೆ
26 ವರ್ಷದ ಮರಿಲಿಯಾ ಮೆಂಡೊಕೊ ಅವರು 2019 ರಲ್ಲಿ ಪ್ರತಿಷ್ಟಿತ ಲ್ಯಾಟಿನ್ ಗ್ರ್ಯಾಮಿ ಪ್ರಶಸ್ತಿಯನ್ನು ‘sertanejo’ ಎಂಬ ಆಲ್ಬಮ್ ಹಾಡುಗಳಿಗೆ ಪಡೆದಿದ್ದರು. ಅಲ್ಲದೇ ‘ಹಾಟೆಸ್ಟ್’ ಗಾಯಕಿ ಎಂಬ ಬಿರುದನ್ನು ಪಡೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.