ರನ್ ವೇಯಲ್ಲಿ ಸ್ಕಿಡ್ ಆಗಿ ತುಂಡು ತುಂಡಾದ ವಿಮಾನ: ಮೂವರು ಸಾವು, 179 ಜನರಿಗೆ ಗಾಯ

Team Udayavani, Feb 6, 2020, 8:20 AM IST

flight

ಇಸ್ತಾನ್ ಬುಲ್: 183 ಪ್ರಯಾಣಿಕರನ್ನು ಹೊತ್ತ ವಿಮಾನವೊಂದು ಪಶ್ಚಿಮ ಟರ್ಕಿಶ್‘ನ ಅಜ್ಮೀರ್‘ನಿಂದ ಇಸ್ತಾನ್ ಬುಲ್‘ನ ಸಬಿಹಾ ಗೊಕ್ಸೆನ್ ನಿಲ್ದಾಣಕ್ಕೆ ಬರುವಾಗ ರನ್ ವೇಯಲ್ಲಿ ಸ್ಕಿಡ್ ಆಗಿ ತುಂಡು ತುಂಡಾಗಿ 3 ದುರ್ಮರಣವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಹವಮಾನ ವೈಪರಿತ್ಯ ಹಿನ್ನಲೆಯಲ್ಲಿ ತುರ್ತು ಭೂಸ್ಪರ್ಶ ಮಾಡುವಾಗ ರನ್ ವೇ ಯಲ್ಲಿ ತೇವಾಂಶ ಹೆಚ್ಚಿದ್ದರಿಂದ ವಿಮಾನ ಸ್ಕಿಡ್ ಆಗಿ ಇಬ್ಬಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ 3 ಜನ ಮೃತಪಟ್ಟು , 179 ಜನರು ಗಾಯಗೊಂಡಿದ್ದಾರೆಂದು ಆರೋಗ್ಯ ಅಧಿಕಾರಿ ಫಹರೆಟಿನ್ ಕೋಖಾ  ತಿಳಿಸಿದ್ದಾರೆಂದು ವರದಿಯಾಗಿದೆ. ವಿಮಾನದಲ್ಲಿ 177 ಪ್ರಯಾಣಿಕರು ಸಿಬ್ಬಂದಿ ಸೇರಿದಂತೆ 6 ಮಂದಿ ಸಿಬ್ಬಂದಿಗಳಿದ್ದರು. ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೋಯಿಂಗ್ 737-86j ವಿಮಾನ ತೇವಾಂಶ ಹೊಂದಿದೆ ರನ್‘ವೇ ಮೇಲೆ ಅತಿ ವೇಗವಾಗಿ ಲ್ಯಾಂಡ್ ಆದಾಗ ಮೂರುಭಾಗವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.