23ರಂದು ಜಗತ್ತು ಅಂತ್ಯ?

Team Udayavani, Apr 13, 2018, 7:00 AM IST

32.jpg

ವಾಷಿಂಗ್ಟ: ಕಳೆದ ವರ್ಷ ಸೆಪ್ಟಂಬರ್‌ 23ರಂದು ಪ್ರಪಂಚ ಪ್ರಳಯವಾಗುತ್ತದೆಂದು ಎಲ್ಲರಲ್ಲೂ ದಿಗಿಲು ಹುಟ್ಟಿಸಿದ್ದ ಕೆಲ ಪಾಶ್ಚಿ ಮಾತ್ಯ “ಕಾಲಜ್ಞಾನಿಗಳು’ ಈಗ ಅಂಥದ್ದೇ ಮತ್ತೂಂದು ಭೀತಿ ಹರಡಲೆತ್ನಿಸಿದ್ದಾರೆ. ಅವರ ಪ್ರಕಾರ, ಇದೇ ತಿಂಗಳ 23ರಂದು, ಅಂದರೆ, ವರನಟ ಡಾ.ರಾಜ್‌ ಕುಮಾರ್‌ ಹಾಗೂ ಸಚಿನ್‌ ತೆಂಡೂಲ್ಕರ್‌ ಅವರ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವೇ ಇಡೀ ಪ್ರಪಂಚ ನಾಶವಾಗಲಿದೆಯಂತೆ! 

ಆಧಾರವೇನು?: ಇದಕ್ಕೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿರುವ “ಕಾನ್‌ಸ್ಪಿರೆಸಿ ಥಿಯರಿ’ ಎಂಬ ಸರಣಿ ಸಿದ್ಧಾಂತಗಳೇ ಕಾರಣ ಎಂದು ಹೇಳಲಾಗಿದೆ. ಪಶ್ಚಿಮ ರಾಷ್ಟ್ರಗಳಲ್ಲಿ ಜನರು ಬಲವಾಗಿ ನಂಬುವ ರಿವಿಲೇಷನ್‌ ಪುಸ್ತಕದಲ್ಲಿನ 12:1 -2ನ ಪ್ಯಾರಾದಲ್ಲಿ, ಪ್ರಸವ ವೇದನೆಯಲ್ಲಿ ನಿಂತಿರುವ ಹೆಣ್ಣೊಬ್ಬಳು ತನ್ನ ತಲೆಯ ಮೇಲೆ ಸೂರ್ಯನನ್ನೂ, ತನ್ನ ಕಾಲ ಕೆಳಗೆ ಚಂದ್ರನನ್ನೂ ಇರಿಸಿಕೊಂಡಿರುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಇಲ್ಲಿ, ಆ ಹೆಣ್ಣು  ಕನ್ಯಾರಾಶಿಯ ಪ್ರತಿರೂಪ ಎಂದು ಹೇಳಿರುವುದರಿಂದ, ಸೂರ್ಯ, ಚಂದ್ರರು ಕನ್ಯಾರಾಶಿಗೆ ಪ್ರವೇಶಿಸಿದರೆ ಈಗಿರುವ ಜಗತ್ತು ಪ್ರಳಯವಾಗಿ ಹೊಸ ಜಗತ್ತು ಉದಯವಾಗುತ್ತದೆ. ಆಗ 2ನೇ ಬಾರಿಗೆ ಹುಟ್ಟಿಬರುವ ಯೇಸು ಕ್ರಿಸ್ತನನ್ನು ನವ ಜಗತ್ತು ನಗುತ್ತಾ ಸ್ವಾಗತಿಸುತ್ತದೆ ಎಂದು ಹೇಳಲಾಗಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ, ಇದೇ ತಿಂಗಳ 23ರಂದು ಸೂರ್ಯ, ಚಂದ್ರರು ಕನ್ಯಾರಾಶಿ ಪ್ರವೇಶಿಸುತ್ತಿರುವುದರಿಂದ ಅಂದು ಪ್ರಳಯ ನಿಶ್ಚಿತ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.