ಸ್ವೀಡನ್‌ಗೆ ತೆರಳಿದ ಮೋದಿ
Team Udayavani, Apr 17, 2018, 10:25 AM IST
ಲಂಡನ್: ಹೊಸ ಕಾಮನ್ವೆಲ್ತ್ ನಾವೀನ್ಯತೆ ಸೂಚ್ಯಂಕದಲ್ಲಿ (ಕಾಮನ್ವೆಲ್ತ್ ಇನ್ನೋವೇಷನ್ ಇಂಡೆಕ್ಸ್) ಭಾರತ 10ನೇ ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಯುಕೆ ಮೊದಲ ಸ್ಥಾನದಲ್ಲಿದ್ದರೆ, ಸಿಂಗಾಪುರ ಮತ್ತು ಕೆನಡಾ ನಂತರದ ಸ್ಥಾನಗಳಲ್ಲಿವೆ. ಕಾಮನ್ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರ ಸಭೆ (ಸಿಎಚ್‌ಒಜಿಎಂ) ಹಿನ್ನೆಲೆಯಲ್ಲಿ ಈ ಸೂಚ್ಯಂಕವನ್ನು ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಈ ಸಭೆಯಲ್ಲಿ ಪಾಲ್ಗೊಳ್ಳಲು ಐದು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವೀಡನ್‌ಗೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
MUST WATCH
ಹೊಸ ಸೇರ್ಪಡೆ
Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.