PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Team Udayavani, Jan 4, 2025, 7:19 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಪತ್ನಿ ಜಿಲ್ ಬೈಡನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಸುಮಾರು 17 ಲಕ್ಷ ರೂ. ಬೆಲೆ ಬಾಳುವ ಕೃತಕ ವಜ್ರ, 2023 ರಲ್ಲಿ ಬೈಡೆನ್ ದಂಪತಿ ಪಡೆದ ಅತ್ಯಂತ ದುಬಾರಿ ಗಿಫ್ಟ್ ಎಂದು ಅಮೆರಿಕ ಸರಕಾರ ಹೇಳಿದೆ.
ಶ್ವೇತಭವನದ ನಿಯ ಮದಂತೆ 41,000ರೂ. ಮೀರಿದ ದುಬಾರಿ ಉಡುಗೊರೆಗಳನ್ನು ರಾಷ್ಟ್ರೀಯ ಸಂಗ್ರಹಾಲ ಯದಲ್ಲಿ ಪ್ರದರ್ಶಿಸಬೇಕು.
ಹೀಗಾಗಿ, ಅದನ್ನು ಸರಕಾರಕ್ಕೆ ವಾಪಸ್ ಕೊಡಬೇಕಾಗಿದೆ. ಅದು ಬೇಕೆಂದರೆ ಮಾರುಕಟ್ಟೆ ಬೆಲೆ ನೀಡಿ ಖರೀದಿಸಬೇಕು. 2023ರಲ್ಲಿ ಜಿಲ್ಗೆ 7.5 ಕ್ಯಾರಟ್ನ ಕೃತಕ ನಿರ್ಮಿತ ವಜ್ರವನ್ನು ಮೋದಿ ಉಡುಗೊರೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.