ಪೋಪ್ ಭೇಟಿಯಾದ ಪ್ರಧಾನಿ ಮೋದಿ: 20 ನಿಮಿಷದ ಮಾತುಕತೆ 1 ಗಂಟೆ ವಿಸ್ತರಣೆ!
Team Udayavani, Oct 30, 2021, 2:37 PM IST
ವೆಟಿಕಾಂ ಸಿಟಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
”ಪೋಪ್ ಫ್ರಾನ್ಸಿಸ್ ಅವರೊಂದಿಗೆ ಅತ್ಯಂತ ಆತ್ಮೀಯ ಭೇಟಿಯನ್ನು ನಡೆಸಿದೆ, ಅವರೊಂದಿಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಅವಕಾಶ ಸಿಕ್ಕಿತು. ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದೆ”. ಎಂದು ಟ್ವೀಟ್ ಮಾಡಿದ್ದಾರೆ.
ಸಭೆಯನ್ನು ಕೇವಲ 20 ನಿಮಿಷಗಳ ಕಾಲಕ್ಕಾಗಿ ನಿಗದಿಪಡಿಸಲಾಗಿತ್ತು ಆದರೆ ಒಂದು ಗಂಟೆ ಕಾಲ ನಡೆಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
Had a very warm meeting with Pope Francis. I had the opportunity to discuss a wide range of issues with him and also invited him to visit India. @Pontifex pic.twitter.com/QP0If1uJAC
— Narendra Modi (@narendramodi) October 30, 2021
ಪ್ರಧಾನಿ ಅವರ ಜೊತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಇದ್ದರು.
ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರೋಮ್‌ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.