ಜಪಾನ್ ಪ್ರವಾಸದಲ್ಲಿ ಪ್ರಧಾನಿ ಮೋದಿ; ಭಾರತೀಯರ ಭವ್ಯ ಸ್ವಾಗತ
Team Udayavani, Jun 27, 2019, 7:36 AM IST
ಟೊಕಿಯೋ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಪಾನ್ ಪ್ರವಾಸದಲ್ಲಿದ್ದು, ಗುರುವಾರ ಒಸಾಕಾದ ವಿಮಾನ ನಿಲ್ದಾಣದಲ್ಲಿ ಇಳಿದ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.
ಜಿ 20 ಶೃಂಗಸಭೆಯಲ್ಲಿ ಭಾಗಿಯಾಗುವ ಸಲುವಾಗಿ ಪ್ರಧಾನಿ ಜಪಾನ್ ಪ್ರವಾಸ ಕೈಗೊಂಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸೇರಿದಂತೆ ಪ್ರಮುಖ ವಿಶ್ವನಾಯಕರೊಂದಿಗೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಲಿದ್ದಾರೆ.
ಒಸಾಕಾದ ಹೊಟೇಲ್‌ಗೆ ತೆರಳಿದ ಪ್ರಧಾನಿ ಮೋದಿ ಅವರಿಗೆ ಭಾರತೀಯ ಮೂಲದವರು ಆತ್ಮೀಯವಾಗಿ ಬರಮಾಡಿಕೊಂಡರು.
Reached Osaka to join the #G20 Summit.
Grateful to the dynamic Indian community for the warm welcome! pic.twitter.com/BrPkl9VJqJ
— Narendra Modi (@narendramodi) June 27, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.