ನೆರೆಯ ಭೂತಾನ್ ಗೆ ಪ್ರಧಾನಿ ಮೋದಿ 2 ದಿನಗಳ ಭೇಟಿ, ಅದ್ದೂರಿ ಸ್ವಾಗತ
Team Udayavani, Aug 17, 2019, 3:31 PM IST
ಥಿಂಪು(ಭೂತಾನ್): ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಯ ಹಿನ್ನೆಲೆಯಲ್ಲಿ ಶನಿವಾರ ನೆರೆಯ ಭೂತಾನ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಭೂತಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂತಾನ್ ಪ್ರಧಾನಿ ಡಾ.ಲೋಟೈ ತ್ಸೆರಿಂಗ್ ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಕಣಿವೆ ನಗರಿ ಭೂತಾನ್ ರಾಜಧಾನಿ ಥಿಂಪುವಿನಲ್ಲಿರುವ ಪಾರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಲಕಿಯೊಬ್ಬಳು ಹೂಗುಚ್ಛ ನೀಡಿ ಸ್ವಾಗತಿಸಿದ್ದಳು.
ಭೂತಾನ್ ಪ್ರಧಾನಿ ಲೋಟೈ ತ್ಸೆರಿಂಗ್ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಭೂತಾನ್ ನ ತಲುಪಿದ ಬಳಿಕ ಟ್ವೀಟ್ ಮಾಡಿರುವ ಮೋದಿ, ಭೂತಾನ್ ಪ್ರಧಾನಿಯ ಆತ್ಮೀಯ ಸ್ವಾಗತ ನಿಜಕ್ಕೂ ತುಂಬಾ ಖುಷಿಕೊಟ್ಟಿದೆ. ಅಲ್ಲದೇ ತ್ಸೆರಿಂಗ್ ಆತಿಥ್ಯ ಹೃತ್ಪೂರ್ವಕವಾಗಿತ್ತು ಎಂದು ಉಲ್ಲೇಖಿಸಿದ್ದಾರೆ.
ಪ್ರಧಾನಿ ಮೋದಿ ಅವರ ಭೇಟಿ ತುಂಬಾ ಖುಷಿಕೊಟ್ಟಿದೆ. ಅವರು ಥಿಂಪುವಿನ ದಾರಿಯುದ್ದಕ್ಕೂ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಜನಸಾಮಾನ್ಯರಿಗೆ ಕೈಬೀಸುವ ಮೂಲಕ ಆತ್ಮೀಯ ಮೆರೆದಿದ್ದಾರೆ ಎಂದು ತ್ಸೆರಿಂಗ್ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.