ಮೋದಿ ಭೇಟಿ ಹಿನ್ನೆಲೆ ರಜೆ
Team Udayavani, May 4, 2018, 8:05 AM IST
ಕಠ್ಮಂಡು: ಪ್ರಧಾನಿ ಮೋದಿ ಮೇ 11ರಂದು ನೇಪಾಲದ ಜನಕ್ ಪುರಕ್ಕೆ ಭೇಟಿ ನೀಡಲಿರುವುದರಿಂದ ಅಂದು ಜನಕ್ ಪುರದ ಪ್ರಾಂತ್ಯವೊಂದಕ್ಕೆ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಜನಕ್ ಪುರದ ಜಾನಕಿ ದೇಗುಲಕ್ಕೆ ಮೋದಿ ಭೇಟಿ ನೀಡಲಿದ್ದು, ಈ ದೇಗುಲವಿರುವ ಪ್ರಾಂತ್ಯ ನಂಬರ್ 2ಗೆ ರಜೆ ಘೋಷಿಸಲಾಗಿದೆ. ಈ ಪ್ರಾಂತ್ಯದ ಸುಮಾರು 50 ಸಾವಿರ ಜನರು ಬರ್ಹಾಬಿಘಾ ಮೈದಾನದಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತದ ಗಡಿಗೆ ಹೊಂದಿಕೊಂಡಿರುವ ಈ ಪ್ರಾಂತ್ಯ ನೇಪಾಲದ ಎರಡನೇ ಅತಿಹೆಚ್ಚು ಜನಸಂಖ್ಯೆ ಇರುವ ಪ್ರಾಂತ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.