ಟೆಲ್‌ ಅವೀವ್‌ ವಿಮಾನ ನಿಲ್ದಾಣದಲ್ಲಿ ಮೋದಿಗೆ ನೆತನ್ಯಾಹು ಭವ್ಯ ಸ್ವಾಗತ

Team Udayavani, Jul 4, 2017, 7:33 PM IST

Modi-Netanyahu-700.jpg

ಟೆಲ್‌ ಅವೀವ್‌ : ಮೂರು ದಿನಗಳ ಇಸ್ರೇಲ್‌ ಭೇಟಿ ನಿಮಿತ್ತ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ಇಂದು ಮಂಗಳವಾರ ವಿಧ್ಯುಕ್ತವಾಗಿ ಭವ್ಯತೆಯಿಂದ ಸ್ವಾಗತಿಸಿದರು. 

ಬಳಿಕ ನೆತನ್ಯಾಹು ಅವರು ತಮ್ಮ ಸಂಪುಟ ಸಹೋದ್ಯೋಗಿಗಳನ್ನು ಪ್ರಧಾನಿ ಮೋದಿಗೆ ಪರಿಚಯಿಸಿದರು. ‘ಇಸ್ರೇಲ್‌ಗೆ ಭೇಟಿ ನೀಡುತ್ತಿರುವ ಭಾರತದ ಪ್ರಥಮ ಪ್ರಧಾನಿ ಎಂಬ ಹೆಗ್ಗಳಿಕೆ ನನಗಿರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ, ಇಸ್ರೇಲಿಗೆ ಇದು ನನ್ನ ಸೀಮೋಲ್ಲಂಘನೆಯ ಭೇಟಿಯಾಗಿದೆ ‘ ಎಂದು ಮೋದಿ ಹೇಳಿದರು. 

ಪ್ರಧಾನಿ ಮೋದಿ ಅವರು ಜು.6ರ ವರೆಗೆ ಇಸ್ರೇಲ್‌ನಲ್ಲಿ ಇರುತ್ತಾರೆ. ಅದಕ್ಕೆ ಮುನ್ನ ಅವರು ಜರ್ಮನಿಯ ಹ್ಯಾಂಬರ್ಗ್‌ ಗೆ ಪ್ರಯಾಣಿಸಿ ಅಲ್ಲಿ ಜಿ-20 ರಾಷ್ಟ್ರಗಳ ಶೃಂಗ ಸಭೆಯಲ್ಲಿ ಪಾಲ್ಗೊಳುತ್ತಾರೆ. 

ಮೋದಿ ಅವರು ತಮ್ಮ ಇಸ್ರೇಲ್‌ ಭೇಟಿಯಲ್ಲಿ ಅಧ್ಯಕ್ಷ ರುವೆನ್‌ ರಿವಿನ್‌ ಅವರನ್ನೂ  ಕಾಣುವರಲ್ಲದೆ ಉಭಯ ದೇಶಗಳ ಸಿಇಓಗಳನ್ನು ಹಾಗೂ ಇಂಡಿಯಾ ಡಯಾನ್ಪೋರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 

1918ರ ಹೈಪಾ ವಿಮೋಚನೆಯಲ್ಲಿ ಬಲಿದಾನಗೈದ ಧೀರ ಭಾರತೀಯ ಸೈನಿಕರಿಗೆ ಮೋದಿ ಪುಷ್ಪಾಂಜಲಿ ಸಲ್ಲಿಸಲಿದ್ದಾರೆ.  

ಟಾಪ್ ನ್ಯೂಸ್

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Brahmavar ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ

Brahmavar ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ

Mangaluru ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ

Mangaluru ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ

Rain ಕಾರ್ಕಳ ಪರಿಸರ: ಉತ್ತಮ ಮಳೆ

Rain ಕಾರ್ಕಳ ಪರಿಸರ: ಉತ್ತಮ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eart

Japan; ಕ್ಯುಶು ಪ್ರದೇಶದಲ್ಲಿ 6.9 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ!

1-ssaaa

China ಮಹತ್ವದ ಮೈಲಿಗಲ್ಲು: ಸಮುದ್ರ ಮಧ್ಯದಿಂದ ಉಪಗ್ರಹಗಳ ಉಡಾವಣೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

Kamala Harris ಸೇರಿ ಸೆಲೆಬ್ರಿಟಿಗಳ ಅಂಗಳಕ್ಕೆ ತಲುಪಿದ ಬೆಂಕಿ; ಸಾವಿನ ಸಂಖ್ಯೆ 18ಕ್ಕೇರಿಕೆ

Kamala Harris ಸೇರಿ ಸೆಲೆಬ್ರಿಟಿಗಳ ಅಂಗಳಕ್ಕೆ ತಲುಪಿದ ಬೆಂಕಿ; ಸಾವಿನ ಸಂಖ್ಯೆ 18ಕ್ಕೇರಿಕೆ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

1-eewqeqw

Australian Open-2025: ದ್ವಿತೀಯ ಸುತ್ತಿಗೆ ಜೊಕೋ, ಸಿನ್ನರ್‌

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.