ಪ್ರಧಾನಿ ಮೋದಿಯಲ್ಲಿ ಪಾಕ್‌ ತಂತ್ರಗಾರಿಕೆ ಇಲ್ಲ: ಲಂಡನ್‌ನಲ್ಲಿ ರಾಹುಲ್


Team Udayavani, Aug 24, 2018, 6:59 PM IST

rahul-london-700.jpg

ಹೊಸದಿಲ್ಲಿ : ‘ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ಥಾನದ ವಿಷಯದಲ್ಲಿ ಆಳವಾದ ಆಲೋಚನೆಯ ತಂತ್ರಗಾರಿಕೆಯನ್ನು ಅನುಸರಿಸುತ್ತಿಲ್ಲ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಇಂದಿಲ್ಲಿ ಆರೋಪಿಸಿದ್ದಾರೆ. 

ಒಂದು ದಿನದ ಹಿಂದಷ್ಟೆ ರಾಹುಲ್‌ ಗಾಂಧಿ, “ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಭಾರತದಲ್ಲಿ ದ್ವೇಷ ಹರಡುತ್ತಿವೆ’ ಎಂದು ಆರೋಪಿಸುವ ಮೂಲಕ ವಿವಾದವೆಬ್ಬಿಸಿದ್ದರು.

ಲಂಡನ್‌ನ ‘ಅಂತಾರಾಷ್ಟ್ರೀಯ ವ್ಯೂಹಗಾರಿಕೆ ಅಧ್ಯಯನ ಕೇಂದ್ರ’ ದಲ್ಲಿ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ, “ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕ್‌ ವಿಷಯದಲ್ಲಿ ಯಾವುದೇ ಕ್ರಮಬದ್ಧ ತಂತ್ರಗಾರಿಕೆ ಇದ್ದಂತೆ ಕಾಣುವುದಿಲ್ಲ. ಪಾಕಿಸ್ಥಾನದ ಜತೆಗೆ ವ್ಯವಹರಿಸುವುದು ತುಂಬ ಕಷ್ಟ, ಏಕೆಂದರೆ ಅಲ್ಲಿ ಯಾವುದೇ ಒಂದು ಸಮ್ಮಿಳಿತ ಅಧಿಕಾರ ಪಾರಮ್ಯದ ಕೇಂದ್ರ ಎಂಬುದಿಲ್ಲ. ಆದುದರಿಂದ ಪಾಕಿಸ್ಥಾನದವರು ತಾವೇ ಅಂತಹ ಸಮ್ಮಿಳಿತ ಪರಮೋಚ್ಚ ಸಂರಚನೆಯನ್ನು ರೂಪಿಸಿಕೊಂಡು ಮುಂದೆ ಬರುವುದನ್ನು ನಾವು ಕಾಯಬೇಕಾಗುತ್ತದೆ’ ಎಂದು ಹೇಳಿದರು. 

ಭಾರತ – ಚೀನ ಸೇನೆಯ ನಡುವಿನ ಸುದೀರ್ಘ‌ ಮುಖಾಮುಖೀಗೆ ಕಾರಣವಾದ ಡೋಕ್ಲಾಂ ವಿಷಯವನ್ನು ಕೂಡ ಕೇಂದ್ರ ಸರಿಯಾಗಿ ನಿರ್ವಹಿಸಿಲ್ಲ ಎಂದು ರಾಹುಲ್‌ ಮೋದಿ ಸರಕಾರವನ್ನು ಟೀಕಿಸಿದರು. 

“ಡೋಕ್ಲಾಂ ಒಂದು ಪ್ರತ್ಯೇಕ ವಿಷಯವೆಂದು ನಾನು ಭಾವಿಸುವುದಿಲ್ಲ. ಅದು ಕ್ರಮಾನುಸಾರ ಸಂಭವಿಸಿರುವ ಘಟನೆಗಳ ಒಂದು ಭಾಗವೇ ಆಗಿತ್ತು ಮತ್ತು ಅದೊಂದು ಪ್ರಕ್ರಿಯೆಯೂ ಆಗಿತ್ತು. ಪ್ರಧಾನಿಯವರು ಪ್ರತಿಯೊಂದು ವಿಷಯವನ್ನೂ ಪ್ರತ್ಯೇಕ ವಿಷಯವಾಗಿ ಕಾಣುತ್ತಾರೆ; ಅವರ ದೃಷ್ಟಿಯಲ್ಲಿ ಡೋಕ್ಲಾಂ ಒಂದು ಪ್ರಕರಣವಾಗಿತ್ತು. ಒಂದೊಮ್ಮೆ ಪ್ರಧಾನಿ ಮೋದಿ ಆ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದರೆ ಡೋಕ್ಲಾಂ ಬಿಕ್ಕಟ್ಟು ಘಟಿಸುವುದನ್ನು  ತಡೆಯಬಹುದಿತ್ತು” ಎಂದು ರಾಹುಲ್‌ ಗಾಂಧಿ ಹೇಳಿದರು. 

ಟಾಪ್ ನ್ಯೂಸ್

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Musk changes Twitter profile to ‘Pepe the Frog’ meme

Pepe the Frog: ಟ್ವೀಟರ್‌ ಪ್ರೊಫೈಲ್‌ ಅನ್ನು “ಪೆಪೆ ದಿ ಫ್ರಾಗ್‌’ ಮೀಮ್‌ಗೆ ಬದಲಿಸಿದ ಮಸ್ಕ್

Indian Workers: ಇಸ್ರೇಲ್‌ ನಲ್ಲಿ ಭಾರತೀಯ ಕಟ್ಟಡ ಕಾರ್ಮಿಕರಿಗೆ ಬೇಡಿಕೆ

Indian Workers: ಇಸ್ರೇಲ್‌ ನಲ್ಲಿ ಭಾರತೀಯ ಕಟ್ಟಡ ಕಾರ್ಮಿಕರಿಗೆ ಬೇಡಿಕೆ

South Korea: ವಿಮಾನ ದುರಂತದಲ್ಲಿ ಬದುಕುಳಿದವನಿಗೆ ಮರೆವು!

South Korea: ವಿಮಾನ ದುರಂತದಲ್ಲಿ ಬದುಕುಳಿದವನಿಗೆ ಮರೆವು!

taliban

Taliban; ಅಫ್ಘಾನ್‌ ಮನೆಗಳಿಗಿನ್ನು ಕಿಟಕಿ ಇರಬಾರದು!

Bangladesh: ಅಲ್ಪಸಂಖ್ಯಾಕರ ರಕ್ಷಿಸಿ: ಡೊನಾಲ್ಡ್‌ ಟ್ರಂಪ್‌ಗೆ ಮನವಿ

Bangladesh: ಅಲ್ಪಸಂಖ್ಯಾಕರ ರಕ್ಷಿಸಿ: ಡೊನಾಲ್ಡ್‌ ಟ್ರಂಪ್‌ಗೆ ಮನವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.