ಸೋಲ್ ವಿವಿಯಲ್ಲಿ ಗಾಂಧೀಜಿ ಪ್ರತಿಮೆ: ಪ್ರಧಾನಿ ಮೋದಿ ಅನಾವರಣ
Team Udayavani, Feb 21, 2019, 9:50 AM IST
ಸೋಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ದಕ್ಷಿಣ ಕೊರಿಯದ ರಾಜಧಾನಿ ಸೋಲ್‌ನಲ್ಲಿನ ಯೋನ್ಸೇಯಿ ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿಯವರ ಎದೆಮಟ್ಟದ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ದಕ್ಷಿಣ ಕೊರಿಯ ಅಧ್ಯಕ್ಷ ಮೂನ್ ಜೆ-ಇನ್ ಮತ್ತು ವಿಶ್ವಸಂಸ್ಥೆಯ ಮಾಜಿ ಮಹಾ ಕಾರ್ಯದರ್ಶಿ ಬಾನ್ ಕಿ ಮೂನ್ ಇದ್ದರು.
ಮಹಾತ್ಮಾ ಗಾಂಧೀಜಿಯವರ ಚಿಂತನೆಗಳು ನಮಗೆ ಭಯೋತ್ಪಾದನೆಯನ್ನು ಹವಾಮಾನ ಬದಲಾವಣೆಯ ಪಿಡುಗನ್ನು ಎದುರಿಸಲು ಮಾರ್ಗದರ್ಶನ ನೀಡುತ್ತವೆ ; ಈ ಎರಡೂ ಪಿಡುಗುಗಳು ಇಂದು ವಿಶ್ವ ಮಾನವತೆಗೆ ಭಾರೀ ದೊಡ್ಡ ಸವಾಲಾಗಿ ಪರಿಣಮಿಸಿವೆ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.