British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!


Team Udayavani, May 20, 2024, 6:40 AM IST

rishi-sunak

ಲಂಡನ್‌: ಯುನೈಟೆಡ್‌ ಕಿಂಗ್‌ಡಮ್‌ ಅತ್ಯಂತ ಸಿರಿವಂತರ ಪಟ್ಟಿಯನ್ನು “ಸಂಡೆ ಟೈಮ್ಸ್‌’ ಬಿಡುಗಡೆ ಮಾಡಿದೆ. ಅದರಲ್ಲಿ ಒಟ್ಟು 1000 ಮಂದಿ ಶ್ರೀಮಂತರನ್ನು ಹೆಸರಿಸಲಾಗಿದೆ. ಕುತೂಹಲಕಾರಿ ಅಂಶ ವೆಂದರೆ ಭಾರತೀಯ ಮೂಲದ ಬ್ರಿಟನ್‌ ಪಿಎಂ, ರಿಷಿ ಸುನಕ್‌ ಮತ್ತು ಅವರ ಪತ್ನಿ ಅಕ್ಷತಾಮೂರ್ತಿ ಬ್ರಿಟನ್‌ ರಾಜ ಚಾರ್ಲ್ಸ್‌ ರನ್ನೇ ಹಿಂದಿಕ್ಕಿದ್ದಾರೆ.

ಬ್ರಿಟನ್‌ ರಾಜ ಚಾರ್ಲ್ಸ್‌ ಕಳೆದ ವರ್ಷ 6000 ಕೋಟಿ ರೂ. ಆಸ್ತಿ ಮೌಲ್ಯ (600 ಮಿ.ಪೌಂಡ್‌) ಹೊಂದಿದ್ದರು. ಪ್ರಸಕ್ತ ವರ್ಷ ಇದು 6,400 ಕೋಟಿ ರೂ. ಗೆ ಏರಿಕೆಯಾಗಿದೆ.

ಕಳೆದ ವರ್ಷ ರಿಷಿ ದಂಪತಿಯ ಆಸ್ತಿ ಮೌಲ್ಯ 5500 ಕೋ. ರೂ. (529 ಮಿ. ಪೌಂಡ್‌)ಗಳಾಗಿತ್ತು. ಇದೀಗ 1200 ಕೋಟಿ ರೂ. ಏರಿಕೆಯೊಂದಿಗೆ 6800 ಕೋಟಿ ರೂ.ಗೆ ತಲುಪಿದೆ. ಶ್ರೀಮಂತರ ಪಟ್ಟಿಯಲ್ಲಿ ಸುನಕ್‌ ಅವರು 245ನೇ ಸ್ಥಾನದಲ್ಲಿದ್ದರೆ, ದೊರೆ ಚಾರ್ಲ್ಸ್‌ ಅವರು 258ನೇ ಸ್ಥಾನದಲ್ಲಿದ್ದಾರೆ.

ಈ ಪಟ್ಟಿಯಲ್ಲಿ ಭಾರತೀಯ ಮೂಲದ ಗೋಪಿಚಂದ್‌ ಹಿಂದುಜಾ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಸತತ 6ನೇ ಬಾರಿ ಹಿಂದುಜಾ ಮುಖ್ಯಸ್ಥ ಅಗ್ರಸ್ಥಾನ ಪಡೆದಿದ್ದಾರೆ. ಗೋಪಿಚಂದ್‌ ಅವರ ಒಟ್ಟು ಸಂಪತ್ತು 39 ಲಕ್ಷ ಕೋಟಿ ರೂ.ಗಳಾಗಿದೆ.

ಟಾಪ್ ನ್ಯೂಸ್

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್

1-rtt

Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.