![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 2, 2024, 7:20 AM IST
ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶವು ನಮ್ಮದಲ್ಲ ಎಂದು ಪಾಕಿಸ್ಥಾನ ಇದೇ ಮೊದಲ ಬಾರಿಗೆ ಒಪ್ಪಿ ಕೊಂಡಿದೆ. ಕಾಶ್ಮೀರಿ ಕವಿಯ ಅಪಹರಣ ಪ್ರಕರಣ ಸಂಬಂಧ ಇಲ್ಲಿನ ಹೈಕೋರ್ಟ್‌ನಲ್ಲಿ ಪಾಕ್ ಸರಕಾರ ಹೀಗೆ ಹೇಳಿದೆ.
ರಾವಲ್ಪಿಂಡಿಯಿಂದ ಅಪಹರಣಕ್ಕೀಡಾದ ಅಹ್ಮದ್ ಫಹಾದ್ ಶಾ ಅವರ ಪ್ರಕರಣದ ವಿಚಾರಣೆ ವೇಳೆ ಪಾಕ್ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಅಟಾರ್ನಿ ಜನರಲ್ ಅವರು, ಪಿಒಕೆ ನಮ್ಮ ಆಡಳಿತದ ಪರಿಧಿಯಲ್ಲಿಲ್ಲ. ನಮ್ಮ ಕಾನೂನು ಅಲ್ಲಿ ಅನ್ವಯವಾಗುವುದಿಲ್ಲ’ ಎಂದಿದ್ದಾರೆ. ಫಹಾದ್ ಅವರು ಪಿಒಕೆ ಪೊಲೀಸರ ವಶದಲ್ಲಿದ್ದು,
ಅದು ವಿದೇಶಿ ನೆಲವಾದ ಕಾರಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.
ಮೇ 15ರಂದು ಫಹಾದ್ ಅವರನ್ನು ಅಪ ಹರಿಸಲಾಗಿದೆ ಎಂದು ಪಾಕ್ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಅವರು ಪಿಒಕೆ ಯಲ್ಲಿಲ್ಲ. ಸರಕಾರ ಸುಳ್ಳು ಹೇಳುತ್ತಿದೆ ಎಂದು ಅವರ ಕುಟುಂಬ ಆರೋಪಿಸಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.