ಮೆಟ್ರೋ ದಾಳಿ: ಆರೋಪಿಯ ಚಿತ್ರ ಪ್ರಕಟಿಸಿದ ನ್ಯೂಯಾರ್ಕ್ ಪೊಲೀಸ್
Team Udayavani, Apr 14, 2022, 6:55 AM IST
ನ್ಯೂಯಾರ್ಕ್: ಮಂಗಳವಾರ ಬೆಳಗ್ಗೆ ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್‌ನಲ್ಲಿನ ಮೆಟ್ರೋ ಟ್ರೈನಿನಲ್ಲಿ ಶೂಟೌಟ್ ನಡೆದಿತ್ತು. ಈ ಸಂಬಂಧ ನ್ಯೂಯಾರ್ಕ್ ಪೊಲೀಸರು ಶಂಕಿತ ಆರೋಪಿ ಫ್ರಾಂಕ್ ಆರ್. ಜೇಮ್ಸ್ (62) ಅವರ ಚಿತ್ರಗಳನ್ನು ಪ್ರಕಟಿಸಿದ್ದು, ಮಾಹಿತಿ ನೀಡಿದವರಿಗೆ 50,000 ಡಾಲರ್ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಮೆಟ್ರೋ ಟ್ರೈನ್ ಬ್ರೂಕ್ಲಿನ್‌ನ ಸುರಂಗಮಾರ್ಗ ಪ್ರವೇಶಿಸಿದ್ದಾಗ ವ್ಯಕ್ತಿಯೊಬ್ಬರು ದಟ್ಟವಾಗಿ ಹೊಗೆ ಕವಿಯುವಂತೆ ಮಾಡಿ ಗುಂಡು ಹಾರಿಸಿದ್ದರು. ಇದರಿಂದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಇದನ್ನೂ ಓದಿ:ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ಇಲ್ಲ: ಅಣ್ಣಾಮಲೈ
ಈ ಪೈಕಿ 10 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇನ್ನು 13 ಮಂದಿ ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.