ಆಕ್ಷೇಪಾರ್ಹ ಫಲಕ ಪ್ರದರ್ಶನ : ಹಿಂದೂಗಳಲ್ಲಿ ಕ್ಷಮೆಯಾಚನೆ
Team Udayavani, Feb 8, 2020, 12:03 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಾಹೋರ್: ಪಾಕಿಸ್ಥಾನದ ಅಲ್ಪಸಂಖ್ಯಾತ ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಫಲಕಗಳನ್ನು ಪ್ರದರ್ಶಿಸಿದ್ದ ಆಡಳಿತಾರೂಢ ತೆಹ್ರೀಕ್-ಐ-ಇನ್ಸಾಫ್ ಪಕ್ಷದ ನಾಯಕ ಮಿಯಾನ್ ಅಕ್ರಾಮ್ ಉಸ್ಮಾನ್ ಶುಕ್ರವಾರ ಕ್ಷಮೆ ಯಾಚಿಸಿದ್ದಾರೆ.
ಫೆ.5ರಂದು ಪಾಕಿಸ್ಥಾನ ಆಚರಿಸಿದ್ದ ಕಾಶ್ಮೀರ ಒಗ್ಗಟ್ಟಿನ ದಿನದಂದು ಅವರು ‘ಹಿಂದೂಗಳು ಮಾತಿಗೆ ಬಗ್ಗುವುದಿಲ್ಲ, ಹೊಡೆತಕ್ಕೆ ಬಗ್ಗುತ್ತಾರೆ’ ಎಂದು ಬರೆದಿದ್ದ ಫಲಕ ಪ್ರದರ್ಶಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಇದಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಟ್ವಿಟರ್‌ನಲ್ಲಿ ಕ್ಷಮೆ ಕೇಳಿದ್ದಾರೆ.
‘ಗಡಿಯ ಎರಡೂ ಬದಿಗಳಲ್ಲಿ ನೆಲೆಸಿರುವ ಶಾಂತಿಪ್ರಿಯ ಹಿಂದೂಗಳಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.