PPP ನಾಯಕ ಜರ್ದಾರಿ 2ನೇ ಬಾರಿ ಪಾಕಿಸ್ಥಾನ ಅಧ್ಯಕ್ಷ
Team Udayavani, Mar 10, 2024, 1:05 AM IST
ಇಸ್ಲಾಮಾಬಾದ್: ಪಾಕಿಸ್ಥಾನ ಪೀಪಲ್ಸ್ ಪಕ್ಷದ ನಾಯಕ ಆಸಿಫ್ ಅಲಿ ಜರ್ದಾರಿ ಪಾಕಿಸ್ಥಾನದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಕಿಸ್ಥಾನದಲ್ಲಿ 2 ಬಾರಿ ಅಧ್ಯಕ್ಷ ಗಾದಿ ಏರಿದ ಹಿರಿಮೆಗೆ ಜರ್ದಾರಿ ಪಾತ್ರರಾಗಿದ್ದಾರೆ. ಪಾಕ್ ಸಂಸತ್‌ನ ಕೆಳಮನೆ ನ್ಯಾಶನಲ್ ಅಸೆಂಬ್ಲಿಯ ಹೊಸ ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿದ್ದರು. ಜರ್ದಾರಿ ಅವರಿಗೆ 225 ಮತಗಳು ಪ್ರಾಪ್ತವಾದವು. ಅವರ ಪ್ರತಿಸ್ಪರ್ಧಿ 119 ಮತಗಳನ್ನು ಪಡೆದರು.
ಇದುವರೆಗೆ ಪಾಕಿಸ್ಥಾನದ ಅಧ್ಯಕ್ಷರಾಗಿದ್ದ ರಶೀದ್ ಅಳ್ವಿ ಅವರ ಅಧಿಕಾರದ ಅವಧಿ 1 ವರ್ಷದ ಹಿಂದೆಯೇ ಮುಕ್ತಾಯವಾಗಿತ್ತು. ರಾಜಕೀಯ ಕಾರಣಗಳಿಂದಾಗಿ ಅಳ್ವಿ ಅಧಿಕಾರದ ಅವಧಿ ವಿಸ್ತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.