Prague; 8.30 ಕೋಟಿ ಮೌಲ್ಯದ ನೋಟುಗಳ ಮಳೆ!
Team Udayavani, Oct 27, 2023, 12:10 AM IST
ಪ್ರೇಗ್: ನೋಡ ನೋಡುತ್ತಿದ್ದಂತೆಯೇ ಆಗಸದಲ್ಲಿ ನೋಟಿನ ಮಳೆಯಾದರೆ ಏನು ಮಾಡುತ್ತೀರಿ? ಆಗಲು ಸಾಧ್ಯವೇ ಇಲ್ಲ ಬಿಡಿ ಎಂದು ಯೋಚಿಸುತ್ತಿದ್ದೀರಾ? ಚೆಕ್ ಗಣರಾಜ್ಯದಲ್ಲಿ ಇಂಥ ಘಟನೆ ನಡೆ ದೇಬಿಟ್ಟಿದೆ. ಕಮಿಲ್ ಬಟೋಶೆಕ್ (ಕಜ್ಮಾ) ಎಂಬ ಟಿ.ವಿ. ನಿರೂಪಕರೊಬ್ಬರು ಹೆಲಿಕಾಪ್ಟರ್ ಮೂಲಕ ನೋಟುಗಳ ಮಳೆಯನ್ನೇ ಸುರಿಸಿದ್ದಾರೆ!
ಆರಂಭದಲ್ಲಿ ಕಜ್ಮಾ ತಮ್ಮ ಸಿನೆಮಾ “ಒನ್ ಮ್ಯಾನ್ ಶೋ: ದಿ ಮೂವಿ’ ಯಲ್ಲಿ ಅಡಗಿರುವ ಕೋಡ್ವೊಂದರ ಅರ್ಥ ವಿವರಿಸುವ ಸ್ಪರ್ಧೆ ಆಯೋಜಿಸಿದ್ದರು. ಅದರಲ್ಲಿ ಗೆದ್ದ ವ ರಿಗೆ 8.30 ಕೋಟಿ ರೂ. ಬಹು ಮಾನವನ್ನೂ ಘೋಷಿಸಿದ್ದರು. ಆದರೆ, ಸ್ಪರ್ಧ ಕಷ್ಟವಾಗಿದ್ದ ಕಾರಣ ನೋಂದಣಿ ಮಾಡಿಕೊಂಡವರಲ್ಲಿ ಯಾರಿ ಗೂ ಗೆಲ್ಲಲು ಆಗಲಿಲ್ಲ. ಹೀಗಾ ಗಿ, ಕಜ್ಮಾ ಬಹುಮಾನದ ಮೊತ್ತವನ್ನು ಸ್ಪರ್ಧಾಕಾಂಕ್ಷಿಗಳಿಗೇ ಹಂಚಲು ನಿರ್ಧರಿಸಿದ್ದಾರೆ.
ಅದರಂತೆ, ಅವರೆಲ್ಲರಿಗೂ ಇಮೇಲ್ ಕಳುಹಿಸಿ, ಹಣ ಪಡೆಯಲು ಲೈಸಾ ಮತ್ತು ಲ್ಯಾಬೆಮ್ ಪ್ರದೇಶದ ಸಮೀಪದ ಹೊಲಕ್ಕೆ ಬರುವಂತೆ ಸೂಚಿಸಿದ್ದಾರೆ. ಹೇಳಿದ ಸಮಯಕ್ಕೆ ಸರಿಯಾಗಿ ಹೆಲಿಕಾಪ್ಟರ್ನಲ್ಲಿ ಬಂದು ಕಜ್ಮಾ 8.30 ಕೋಟಿ ರೂ. ಮೊತ್ತದ ನೋಟುಗಳನ್ನು ಕೆಳಕ್ಕೆ ಎಸೆದಿದ್ದಾರೆ. ದೊಡ್ಡ ದೊಡ್ಡ ಚೀಲಗಳು, ಛತ್ರಿಗಳನ್ನು ಹಿಡಿದುಕೊಂಡು ಬಂದಿದ್ದ ಜನ, ನೋಟುಗಳ ಮಳೆಯಾಗುತ್ತಿದ್ದಂತೆ ಎಷ್ಟು ಸಾಧ್ಯವೋ ಅಷ್ಟನ್ನೂ ಬಾಚಿಕೊಂಡಿದ್ದಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.