Indian-American ಬಾಲಕಿ ಪ್ರೀಶಾಗೆ ‘ವಿಶ್ವದ ಬುದ್ಧಿವಂತ ವಿದ್ಯಾರ್ಥಿನಿ’ ಪಟ್ಟ
Team Udayavani, Jan 16, 2024, 5:25 AM IST
ವಾಷಿಂಗ್ಟನ್: ಭಾರತೀಯ-ಅಮೆರಿಕನ್ ಶಾಲಾ ಬಾಲಕಿ, 9 ವರ್ಷದ ಪ್ರೀಶಾ ಚಕ್ರವರ್ತಿ “ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ’ ಎಂಬ ಖ್ಯಾತಿಗೆ ಪಾತ್ರಳಾಗಿದ್ದಾಳೆ. ಅಮೆರಿಕದ ಪ್ರತಿಷ್ಠಿತ ಜಾನ್ಸ್ ಹಾಪ್ಕಿನ್ಸ್ ಸೆಂಟರ್ ಫಾರ್ ಟ್ಯಾಲೆಂಟೆಡ್ ಯೂತ್ ಸಂಸ್ಥೆಯು 90 ದೇಶಗಳ ಸುಮಾರು 16 ಸಾವಿರ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ಈ ಪಟ್ಟಿ ತಯಾರಿಸಿದೆ. ಅದರಂತೆ, ಕ್ಯಾಲಿಫೋರ್ನಿಯಾದ ವಾರ್ಮ್ ಸ್ಪ್ರಿಂಗ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾಗಿರುವ ಪ್ರೀಶಾ, ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಜಗತ್ತಿನಲ್ಲೇ ಅತೀ ಬುದ್ಧಿವಂತೆಯಾಗಿ ಹೊರಹೊಮ್ಮಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.