ಎಚ್-1ಬಿ ವೀಸಾ ನೀಡಿಕೆಗೆ ಆದ್ಯತೆ
Team Udayavani, Feb 1, 2019, 12:30 AM IST
ವಾಷಿಂಗ್ಟನ್: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವೃತ್ತಿ ಪರಿಣಿತರಿಗಾಗಿ ಇರುವ ಎಚ್-1ಬಿ ವೀಸಾ ನಿಯಮಗಳಲ್ಲಿ ಅಮೆರಿಕ ಕೊಂಚ ಬದಲಾವಣೆ ಮಾಡಿದೆ. ಏ.1ರಿಂದ ಅನ್ವಯವಾಗುವಂತೆ ಅಮೆರಿಕದ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪಡೆದ ಉದ್ಯೋಗಿಗಳಿಗೆ ವೀಸಾ ನೀಡಲು ಆದ್ಯತೆ ನೀಡಲಾಗುತ್ತದೆ. ಜತೆಗೆ ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದಕ್ಕೆ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಈ ಬಗ್ಗೆ ಅಮೆರಿಕ ಪೌರತ್ವ ಮತ್ತು ವಲಸೆ ವಿಭಾಗ ಮಾಹಿತಿ ಪ್ರಕಟಿಸಿದೆ. ಜ.30ರಿಂದ ಅನ್ವಯವಾಗುವಂತೆ ಸದ್ಯ ಜಾರಿಯಲ್ಲಿರುವ ಲಾಟರಿ ಮೂಲಕ ಯಾರಿಗೆ ವೀಸಾ ನೀಡಬೇಕು ಎನ್ನುವುದನ್ನು ಆಯ್ಕೆ ಮಾಡಲಾಗುತ್ತದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರ ಕಂಪನಿಗಳಲ್ಲಿ ಎಚ್-1ಬಿ ವೀಸಾ ಹೊಂದಿರುವ ಭಾರತ ಇತರ ವಿದೇಶಿಯರ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.