Joe Biden: ಭಾರತ ನನಗೆ ಪ್ರಮುಖ ರಾಷ್ಟ್ರ ಎಂದಿದ್ದ ಅಧ್ಯಕ್ಷ ಬೈಡೆನ್‌

ಸಂದರ್ಶನದಲ್ಲಿ ಅಮೆರಿಕ ರಾಯಭಾರಿ ಎರಿಕೆ ನೆನೆಕೆ

Team Udayavani, Aug 23, 2023, 8:57 PM IST

biden

ನವದೆಹಲಿ: “ವಿಶ್ವದಲ್ಲೇ ಭಾರತವು ನನಗೆ ಅತ್ಯಂತ ಪ್ರಮುಖ ರಾಷ್ಟ್ರ” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಹೇಳಿದ್ದಾರೆ. ಈ ಅಂಶವನ್ನು ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್‌ ಗಾರ್ಸೆಟಿ ಸಂದರ್ಶನವೊಂದರಲ್ಲಿ ಪ್ರಸ್ತಾಪಿಸಿದ್ದಾರೆ. “ಭಾರತಕ್ಕೆ ರಾಯಭಾರಿಯಾಗಿ ಆಗಮಿಸುವ ಮುನ್ನ ನನ್ನನ್ನು ಕರೆದ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ವಿಶ್ವದಲ್ಲಿರುವ ಹಲವು ರಾಷ್ಟ್ರಗಳ ಪೈಕಿ ಭಾರತವು ನನಗೆ ಅತ್ಯಂತ ಪ್ರಮುಖ ರಾಷ್ಟ್ರ” ಎಂದು ಹೇಳಿದ್ದರು.

“ನನ್ನ ಮಾಹಿತಿಯಂತೆ ಎರಡು ರಾಷ್ಟ್ರಗಳ ಇತಿಹಾಸದಲ್ಲೇ ಅಮೆರಿಕ ಅಧ್ಯಕ್ಷರೊಬ್ಬರು ಈ ಮೊದಲು ಈ ರೀತಿ ಹೇಳಿಲ್ಲ. ಅಮೆರಿಕದ ತೆರಿಗೆದಾರರ ಪೈಕಿ ಭಾರತೀಯ ಅಮೆರಿಕನ್ನರು ಶೇ.6ರಷ್ಟಿದ್ದಾರೆ. ಅಮೆರಿಕ-ಭಾರತ ಅತ್ಯಂತ ಉತ್ತಮವಾದ ಸಂಬಂಧ ಹೊಂದಿವೆ. ತಂತ್ರಜ್ಞಾನದಿಂದ ಹಿಡಿದು ವ್ಯಾಪಾರದವರೆಗೆ, ಪರಿಸರದಿಂದ ಹಿಡಿದು ಮಹಿಳಾ ಸಬಲೀಕರಣದವರೆಗೆ, ಸಣ್ಣ ಉದ್ಯಮದಿಂದ ಹಿಡಿದು ಬಾಹ್ಯಾಕಾಶದವರೆಗೆ ಎಲ್ಲಾ ಕ್ಷೇತ್ರಗಳಲ್ಲೂ ಉಭಯ ರಾಷ್ಟ್ರಗಳು ಪರಸ್ಪರ ಸಹಭಾಗಿತ್ವ ಹೊಂದಿದ್ದೇವೆ,’ ಎಂದು ಎರಿಕ್‌ ಹೇಳಿದ್ದಾರೆ.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.