ರಾಣಿ ಅಂತ್ಯಕ್ರಿಯೆಗೆ ಮೊದಲು ಕಿಂಗ್ ಚಾರ್ಲ್ಸ್ ಭೇಟಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು

Team Udayavani, Sep 19, 2022, 9:22 AM IST

President Droupadi Murmu meets King Charles III

ಲಂಡನ್‌: ಇಲ್ಲಿನ ವೆಸ್ಟ್‌ಮಿನ್‌ ಸ್ಟರ್ ಅಬ್ಬೆಯಲ್ಲಿ ಇಂದು ನಡೆಯಲಿರುವ ರಾಣಿ ಎಲಿಜಬೆತ್ ಅವರ ಸರ್ಕಾರಿ ಅಂತ್ಯಕ್ರಿಯೆಯ ಮೊದಲು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಬಕಿಂಗ್‌ ಹ್ಯಾಮ್ ಅರಮನೆಯಲ್ಲಿ ಕಿಂಗ್ 3ನೇ ಚಾರ್ಲ್ಸ್ ಅವರನ್ನು ಭೇಟಿಯಾದರು.

ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಸಂಜೆ ಲಂಡನ್‌ ಗೆ ಆಗಮಿಸಿದ್ದರು.

ಬ್ರಿಟನ್‌ ನ ದೀರ್ಘಾವಧಿಯ ದೊರೆ, 2ನೇ ಎಲಿಜಬೆತ್ ಅವರಿಗೆ ವಿಶ್ವ ಇಂದು ವಿದಾಯ ಹೇಳಲಿದೆ. ಕಾಮನ್‌ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರೂ ಆಗಿದ್ದ ಎಲಿಜಬೆತ್ ಅವರು ಸೆ. 8 ರಂದು 96 ನೇ ವಯಸ್ಸಿನಲ್ಲಿ ನಿಧನರಾದರು.

ಇಂದು ವೆಸ್ಟ್‌ಮಿನ್‌ ಸ್ಟರ್ ಅಬ್ಬೆಯಲ್ಲಿ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ವಿಶ್ವ ನಾಯಕರು, ರಾಜವಂಶಸ್ಥರು ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ. ವಿಶ್ವದಾದ್ಯಂತ ನೂರಾರು ಮಿಲಿಯನ್ ಜನರು ವೀಕ್ಷಿಸಲಿದ್ದಾರೆ.

ಇದನ್ನೂ ಓದಿ:ಚಂಡೀಗಢ ವಿವಿ ವಿಡಿಯೋ ಸೋರಿಕೆ ಪ್ರಕರಣ : ಯುವತಿ ಸೇರಿ ಮೂವರ ಬಂಧನ

ಸೋಮವಾರ ನಡೆಯಲಿರುವ ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಗಾಗಿ ಯುಎಸ್ ಅಧ್ಯಕ್ಷ ಜೋ ಬಿಡನ್ ಲಂಡನ್‌ ಗೆ ಆಗಮಿಸಿದರು. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಇಟಲಿಯ ಅಧ್ಯಕ್ಷ ಸರ್ಗಿಯೋ ಮ್ಯಾಟರೆಲ್ಲಾ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್, ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್, ಚೀನಾದ ಉಪಾಧ್ಯಕ್ಷ ವಾಂಗ್ ಕಿಶನ್ ಮತ್ತು ನ್ಯಾಟೋದ ಪ್ರಧಾನ ಕಾರ್ಯದರ್ಶಿ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಅವರೂ ಇಂದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.