ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪರ್ಧೆ
Team Udayavani, Nov 16, 2022, 10:41 AM IST
ವಾಷಿಂಗ್ಟನ್: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ.
“ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಘೋಷಿಸುತ್ತಿದ್ದೇನೆ” ಎಂದು ಅವರು ಹೇಳಿದರು.
2016 ರಲ್ಲಿ ಹಿಲರಿ ಕ್ಲಿಂಟನ್ ವಿರುದ್ಧ ಗೆಲುವು ಸಾಧಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿಕೊಂಡಿದ್ದರು ಆದರೆ 2020 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗುವ ಭರವಸೆಯಲ್ಲಿ ಸ್ಪರ್ಧಿಸಿದ್ದ ಡೊನಾಲ್ಡ್ ಟ್ರಂಪ್ ಅವರು ಜೋ ಬೈಡನ್ ಎದುರು ಸೋಲನ್ನು ಅನುಭವಿಸಿದ್ದಾರೆ, ಅದರ ನೋವು ಇನ್ನು ಮನಸ್ಸಿನಲ್ಲಿ ಇದ್ದು ಮುಂದೆ ನಡೆಯುವ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಈಗಿನಿಂದಲೇ ನಡೆಸುವುದಾಗಿ ತಿಳಿಸಿದ್ದಾರೆ, ಇದರೊಂದಿಗೆ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ.
2024 ರಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆ ಭಾರೀ ಮಹತ್ವ ಪಡೆದಿದ್ದು ಮತ್ತೆ ಟ್ರಂಪ್ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಲಿದ್ದಾರಾ ಕಾದುನೋಡಬೇಕಾಗಿದೆ.
ಇದನ್ನೂ ಓದಿ : ಮೀನುಗಾರಿಕೆಯಲ್ಲಿ ರಾಜ್ಯವನ್ನು ನಂ. 1 ಆಗಿಸುವ ಗುರಿ: ಸಚಿವ ಅಂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.