Sri Lanka ಚುನಾವಣೆ ವಿಳಂಬಕ್ಕೆ ಅಧ್ಯಕ್ಷ ರನಿಲ್ ಕಾರಣ: ಸುಪ್ರೀಂ ಟೀಕೆ
Team Udayavani, Aug 23, 2024, 6:00 AM IST
ಕೊಲಂಬೋ: ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮ್‌ಸಿಂಘೆ ನೇತೃತ್ವದ ಸರಕಾರವು ಚುನಾವಣೆಗಳನ್ನು ವಿಳಂಬ ಮಾಡಿ ದೇಶದ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂ ಸಿದೆ ಎಂದು ಅಲ್ಲಿನ ಸುಪ್ರೀಂ ಕೋರ್ಟ್ ಸರಕಾರವನ್ನು ತರಾಟೆ ತೆಗೆದುಕೊಂಡಿದೆ. ಅಲ್ಲದೆ ಬಹುಕಾಲದಿಂದ ಮುಂದೂಡುತ್ತಿರುವ ಸ್ಥಳೀ ಯ ಸಂಸ್ಥೆಗಳ ಚುನಾವಣೆಯನ್ನು ಶೀಘ್ರವೇ ನಡೆಸು ವಂತೆ ಆದೇಶಿಸಿದೆ.
340ಕ್ಕೂ ಅಧಿಕ ಸ್ಥಳೀಯ ಸಂಸ್ಥೆ ಗಳಿಗೆ ಕಳೆದ ವರ್ಷದಿಂದಲೂ ಚುನಾವಣೆ ಮುಂದೂ ಡಲಾಗುತ್ತಿರುವುದನ್ನು ಪ್ರಶ್ನಿಸಿ ವಿಪಕ್ಷಗಳು, ಸಿವಿಲ್ ಸೊಸೈಟಿ ಗುಂಪುಗಳು ಸಲ್ಲಿಸಿದ್ದ ಅರ್ಜಿಯನ್ನು ಪೀಠ ವಿಚಾರಣೆ ನಡೆಸಿದೆ. ಈ ವೇಳೆ ಚುನಾವಣೆ ಆಯೋಗ ದ ಸದಸ್ಯರು ಹಾಗೂ ಅಧ್ಯಕ್ಷ ರನಿಲ್ ವಿಕ್ರಮ್‌ಸಿಂಘೆ ಚುನಾವಣೆ ನಡೆಸುವಲ್ಲಿ ವಿಫಲರಾಗಿ ನಾಗರಿಕರ ಹಕ್ಕು ಉಲ್ಲಂಘಿಸಿದ್ದಾರೆ ಎಂಬುದನ್ನು ಗಮನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.