ಗಡಿಯಲ್ಲಿದ್ದ ಸೇನಾಧಿಕಾರಿಗಳಿಗೆ ಜಿನ್ಪಿಂಗ್ ಬಡ್ತಿ
Team Udayavani, Oct 24, 2022, 9:30 PM IST
ಬೀಜಿಂಗ್: ಮೂರನೇ ಬಾರಿ ಚೀನಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕ್ಸಿ ಜಿನ್ಪಿಂಗ್ ಅವರು ಭಾರತ ಚೀನಾ ಗಡಿ ಭಾಗದ ಮೂರು ಸೇನಾ ಜನರಲ್ಗಳಿಗೆ ಉನ್ನತ ಸ್ಥಾನಕ್ಕೆ ಬಡ್ತಿ ಘೋಷಿಸಿದ್ದಾರೆ.
ಜನರಲ್ ಹೇ ವೇಯ್ಡಾಂಗ್(65) ಅವರನ್ನು ಕೇಂದ್ರ ಮಿಲಿಟರಿ ಆಯೋಗದ ಉಪಾಧ್ಯಕ್ಷರಾಗಿ, ಜನರಲ್ ಕ್ಸು ಕ್ವಿಲ್ಲಿಂಗ್(60) ಅವರನ್ನು ಪಕ್ಷದ ಹೊಸ ಕೇಂದ್ರೀಯ ಸಮಿತಿಯ 205 ಸದಸ್ಯರಲ್ಲಿ ಒಬ್ಬರನ್ನಾಗಿಸಲಾಗಿದೆ.
ಹಾಗೆಯೇ ಕ್ಸಿ ಜಿನ್ಪಿಂಗ್ ಅವರ ಆಪ್ತ, ಜನರಲ್ ಜಾಂಗ್ ಯುಕ್ಸಿಯಾ(72) ಅವರಿಗೆ ಮತ್ತೂಂದು ಅವಧಿಗೆ ಹುದ್ದೆಯಲ್ಲಿ ಮುಂದುವರಿಸಲಾಗಿದೆ. ಅವರೊಂದಿಗೆ ವಿದೇಶಾಂಗ ಸಚಿವ ವಾಂಗ್ ಯಿ ಸೇರಿ ಅನೇಕರಿಗೆ ಬಡ್ತಿಯನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.