ಅಂಧತ್ವ ನಿವಾರಣೆಗೆ ಐದು ಕೋಟಿ ರೂ. ಬೆಲೆಯ ಔಷಧ!

Team Udayavani, Jan 5, 2018, 6:30 AM IST

eye.jpg

ನ್ಯೂಯಾರ್ಕ್‌: ಆನುವಂಶೀಯ ಅಂಧತ್ವ ನಿವಾರಣೆಗೆ ಕಂಡು ಹಿಡಿದಿರುವ ನೂತನ ಔಷಧದ ಬೆಲೆ ಎಷ್ಟು ಗೊತ್ತೇ? 5 ಕೋಟಿ ರೂ.! ಲುಕ್ಸ್‌ಟರ್ನಾ ಎಂಬ ಹೆಸರಿನ ಇದು ವಿಶ್ವದ ಅತ್ಯಂತ ದುಬಾರಿ ಔಷಧ ವಂತೆ. ಅಮೆರಿಕದಲ್ಲಿ ಇದು ಈಗ ಮಾರುಕಟ್ಟೆಗೆ ಬಂದಿದೆ. ಫಿಲಡೆಲ್ಫಿಯಾ ಮೂಲದ ಸ್ಪಾರ್ಕ್‌ ಥೆರಪಾಟಿಕ್ಸ್‌ ಈ ಔಷಧವನ್ನು ತಯಾರಿಸಿದ್ದು, ಸಮಸ್ಯೆ ನಿವಾರಣೆಗೆ ಒಂದು ಡೋಸ್‌ ಸಾಕು ಎಂದು ಹೇಳಿದೆ.

ಈ ಔಷಧ ದುಬಾರಿ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಸಮಸ್ಯೆ ನಿವಾರಣೆಯಾಗದಿದ್ದರೆ ಔಷಧದ ಮೊತ್ತವನ್ನು ವಾಪಸ್‌ ಮಾಡಲಾಗುವುದು ಎಂದು ಕಂಪನಿ ಹೇಳಿದೆ. ಸದ್ಯ ವಿಶ್ವದಲ್ಲಿ ಆನುವಂಶಿಕ ದೃಷ್ಟಿದೋಷದ 1000 ಪ್ರಕರಣಗಳು ಕಂಡುಬಂದಿವೆ. 

ಟಾಪ್ ನ್ಯೂಸ್

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.