ಸಾವನ್ನಪ್ಪಿದ 25 ವರ್ಷಗಳ ಬಳಿಕ ರಾಣಿ ಡಯಾನ ಕಾರು ದುಬಾರಿ ಬೆಲೆಗೆ ಹರಾಜು!


Team Udayavani, Aug 28, 2022, 5:26 PM IST

17-car

ಲಂಡನ್: ಇಲ್ಲಿನ ಪ್ರಿನ್ಸೆಸ್ ಡಯಾನಾ ಅವರು 1980 ರ ದಶಕದಲ್ಲಿ ಚಲಾಯಿಸುತ್ತಿದ್ದ ಕಾರು ಅವರು ಸಾವನ್ನಪ್ಪಿದ 25 ವರ್ಷಗಳ ಬಳಿಕ ಹರಾಜು ಪ್ರಕ್ರಿಯೆಯಲ್ಲಿ 650,000 ಪೌಂಡ್‌ಗಳಿಗೆ (61,07,558.21 ರೂ.) ಮಾರಾಟವಾಗಿದೆ.

ಪ್ರಿನ್ಸೆಸ್ ಡಯಾನಾ ಅವರು 1997 ರ ಆಗಸ್ಟ್ 31 ರಂದು ಪ್ಯಾರಿಸ್‌ನಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ತೀರಿಕೊಂಡ 25 ವರ್ಷಗಳ ಬಳಿಕ ಅವರ ಕಾರು ಹರಾಜಾಗಿದೆ. ವಿಶ್ವದಾದ್ಯಂತ ಬ್ರಿಟನ್ ಮತ್ತು ಡಯಾನಾ ಅವರ ಅಭಿಮಾನಿಗಳು ಅವರ ಪುಣ್ಯಸ್ಮರಣೆ ಆಚರಿಸಲು ತಯಾರಿ ನಡೆಸುತ್ತಿದ್ದಾರೆ.

ಸಿಲ್ವರ್‌ಸ್ಟೋನ್‌ ಆಕ್ಷನ್ಸ್‌ ಪ್ರಕಾರ, ಹರಾಜು ಪ್ರಕ್ರಿಯೆ ವೇಳೆ ಕಾರು ಖರೀದಿಸಲು ಭಾರಿ ಪೈಪೋಟಿಯಿತ್ತು. ಯುಕೆ ಕಾರು ಖರೀದಿಸಿದವರ ಹೆಸರನ್ನು ಇನ್ನೂ ಬಹಿರಂಗ ಪಡಿಸಿಲ್ಲ. ಆದರೆ ಖರೀದಿಗಾರರು 12. 5% ಹಣವನ್ನು ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಬೃಹತ್ ಅವಳಿ ಕಟ್ಟಡಗಳು ಕೇವಲ 10 ಸೆಕೆಂಡ್ ಗಳಲ್ಲಿ ಕಲ್ಲು ಮಣ್ಣಿನ ರಾಶಿ

ಡಯಾನ ಅವರು ಹರಾಜಾದ ಕಾರು ಕೇವಲ 25,000 ಮೈಲುಗಳಷ್ಟು ದೂರ ಚಲಾಯಿಸಲಾಗಿತ್ತು. ಕಳೆದ ವರ್ಷ, ಅವರು ಬಳಸಿದ ಮತ್ತೊಂದು ಫೋರ್ಡ್ ಎಸ್ಕಾರ್ಟ್ ಹರಾಜಿನಲ್ಲಿ 52,000 ಪೌಂಡ್‌ಗಳಿಗೆ (48,86,046.57 ರೂ.) ಮಾರಾಟವಾಗಿತ್ತು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.