ಪ್ರಿಯಾಂಕಾ ಚೋಪ್ರಾ-ನಿಕ್ ಜಾನ್ಸ್ ಮಗಳು ಮಾಲ್ತಿ ಮೇರಿಯೊಂದಿಗೆ ಮೊದಲ ದೀಪಾವಳಿ ಆಚರಣೆ

Team Udayavani, Oct 26, 2022, 1:13 PM IST

priyanka chopra

ನವದೆಹಲಿ: ಗ್ಲೋಬಲ್ ಐಕಾನ್ ಪ್ರಿಯಾಂಕಾ ಚೋಪ್ರಾ ತನ್ನ ಅಭಿಮಾನಿಗಳನ್ನು ಸಂತೋಷಗೊಳಿಸುವ ಮತ್ತು ಸಂತೋ಼ಷ ಹಂಚಿಕೊಳ್ಳುವ ಯಾವುದೇ ಅವಕಾಶವನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ ಮತ್ತು ಆಗಾಗ ಅವರ ಸುಂದರ ಕ್ಷಣಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಪ್ರಿಯಾಂಕಾ ಅವರ ಪತಿ ಗಾಯಕ ನಿಕ್ ಜಾನ್ಸ್ ತಮ್ಮ ದೀಪಾವಳಿ ಆಚರಣೆಯ ಚಿತ್ರಗಳನ್ನು ತಮ್ಮ ಮಗುವಿನೊಂದಿಗೆ ಹಂಚಿಕೊಂಡಿದ್ದಾರೆ.

ನಿಕ್ ಅವರು ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ಚಿತ್ರಗಳಲ್ಲಿ, ಈ ಮೂವರೂ, ಪ್ರಿಯಾಂಕಾ, ನಿಕ್ ಮತ್ತು ಮಗಳು ಮಾಲ್ತಿ ಮೇರಿ ಸಾಂಪ್ರದಾಯಿಕ ಭಾರತೀಯ ಬಟ್ಟೆಗಳನ್ನು ಧರಿಸಿ ಮಿಂಚಿದ್ದಾರೆ. ಅವರು ಒಟ್ಟಿಗೆ ಭಾರತೀಯ ಸಂಪ್ರದಾಯದಂತೆ ಪೂಜೆ ಮಾಡುತ್ತಿರುವುದನ್ನು ಚಿತ್ರಗಳಲ್ಲಿ ಕಾಣಬಹುದು.

ಆದಾಗ್ಯೂ, ಮಗುವಿನ ಮುಖವು ಚಿತ್ರಗಳಲ್ಲಿ ಕಾಣದಂತೆ ಕೆಂಪು ಹೃದಯದ ಎಮೋಜಿಗಳಿಂದ ಮುಚ್ಚಿದ್ದರು ಮತ್ತು ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ನಿಮ್ಮೆಲ್ಲರಿಗೂ ಸಂತೋಷ ಮತ್ತು ಬೆಳಕನ್ನು ಕಳುಹಿಸುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. #ದೀಪಾವಳಿ” ಎಂದು ಹ್ಯಾಶ್ ಟಾಗ್ ಮತ್ತು ಶೀರ್ಷಿಕೆ ನೀಡಿದ್ದರು.

View this post on Instagram

A post shared by Nick Jonas (@nickjonas)

ಪ್ರಿಯಾಂಕ ಜೋಡಿಯ ಚಿತ್ರಗಳನ್ನು ಅಭಿಮಾನಿಗಳು ನೋಡಿದ ತಕ್ಷಣ ಕಮೆಂಟ್, ಲೈಕ್ ಗಳ ಮೂಲಕ ತಮ್ಮ ಅಭಿಮಾನ ಹಂಚಿಕೊಂಡಿದ್ದಾರೆ,  ಪ್ರಿಯಾಂಕಾ ಮತ್ತು ನಿಕ್ ಜಾನ್ಸ್ 2018 ರ ಡಿಸೆಂಬರ್ 1 ಮತ್ತು 2 ರಂದು ಜೋಧ್‌ಪುರದ ಉಮೈದ್ ಭವನ್ ಅರಮನೆಯಲ್ಲಿ ಕ್ರಿಶ್ಚಿಯನ್ ಮತ್ತು ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು. ನಂತರ, ದಂಪತಿ ದೆಹಲಿ ಮತ್ತು ಮುಂಬೈನಲ್ಲಿ ಎರಡು ಕಡೆಯೂ ಆರತಕ್ಷತೆಗಳನ್ನು ಆಯೋಜಿಸಿದ್ದರು. ಜನವರಿ 2022 ರಲ್ಲಿ, ಅವರು ಮಗಳು ಮಾಲ್ತಿ ಮೇರಿಯನ್ನು ಬಾಡಿಗೆ ತಾಯ್ತನದ ಮೂಲಕ ಪಡೆದಿದ್ದರು.

ಬಾಲಿವುಡ್‌ನಲ್ಲಿ ಪ್ರಿಯಾಂಕ ಆಲಿಯಾ ಭಟ್ ಮತ್ತು ಕತ್ರಿನಾ ಕೈಫ್ ಅವರೊಂದಿಗೆ ಫರ್ಹಾನ್ ಅಖ್ತರ್ ಅವರ `ಜೀ ಲೇ ಜರಾ` ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದು ಸೆಪ್ಟೆಂಬರ್ 2022 ರ ಸುಮಾರಿಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು 2023 ರಲ್ಲಿ ಬಿಡುಗಡೆಗೆ ಸಿದ್ಧವಾಗಲಿದೆ ಎನ್ನಲಾಗುತ್ತಿದೆ. ಅವರು ಕೊನೆಯದಾಗಿ ನೆಟ್‌ಫ್ಲಿಕ್ಸ್ ಚಲನಚಿತ್ರ ‘ದಿ ವೈಟ್ ಟೈಗರ್’ ನಲ್ಲಿ ರಾಜ್‌ಕುಮಾರ್ ರಾವ್ ಮತ್ತು ಆದರ್ಶ್ ಗೌರವ್ ಅವರೊಂದಿಗೆ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.