ದಿವಾಳಿ ಘೋಷಿಸಿದ ಪ್ರಿಯಾಂಕಾ ಭಾವಿ ಮಾವ
Team Udayavani, Sep 3, 2018, 12:32 PM IST
ವಾಷಿಂಗ್ಟನ್: ಶೀಘ್ರದಲ್ಲೇ ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಪ್ರಿಯಕರ ನಿಕ್ ಜಾನ್ಸ್ ಜತೆ ದಾಂಪತ್ಯ ಜೀವನಕ್ಕೆ ಪ್ರವೇಶಿಸಲಿದ್ದಾರೆ. ಈ ನಡುವೆ ಅವರ ಭಾವೀ ಮಾವ, ರಿಯಲ್ ಎಸ್ಟೇಟ್ ಕಂಪನಿ ಮಾಲೀಕ ಪೌಲ್ ಜಾನ್ಸ್ ದಿವಾಳಿ ಎಂದು ಘೋಷಿಸಿಕೊಂಡು ಅರ್ಜಿ ಸಲ್ಲಿಸಿದ್ದಾರೆ. ಅವರ ಕಂಪನಿಗೆ 7.10 ಕೋಟಿ ಸಾಲ ಇತ್ತು. ನ್ಯಾಯಾಲಯದಲ್ಲಿ ಅವರ ವಿರುದ್ಧ ತೀರ್ಪು ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.