Ottawa: ವಲಸೆ ನೀತಿ ವಿರುದ್ಧ ಪ್ರತಿಭಟನೆ: ಕೆನಡಾದಿಂದ 70000 ವಿದ್ಯಾರ್ಥಿಗಳ ಗಡಿಪಾರು?
Team Udayavani, Aug 27, 2024, 9:07 PM IST
ಒಟ್ಟಾವಾ: ವಲಸೆ ನೀತಿಯಲ್ಲಿ ಉಂಟಾದ ಬದಲಾವಣೆಯಿಂದಾಗಿ ಸುಮಾರು 70,000 ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲು ನಿರ್ಧರಿಸಲಾಗಿದೆ. ಹೊಸ ಜೀವನ ಕಟ್ಟಿಕೊಳ್ಳುವುದಕ್ಕಾಗಿ ಕೆನಡಾಗೆ ಪ್ರಯಾಣಿಸಿದ್ದ ವಿದ್ಯಾರ್ಥಿಗಳಿಗೆ ಈ ನಿರ್ಧಾರ ಸಮಸ್ಯೆ ಉಂಟು ಮಾಡಿದ್ದು, ಇದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಆರಂಭಿಸಿದ್ದಾರೆ.
ಕೆನಡಾದಲ್ಲಿ ಭಾರತದ ಹಲವು ವಿದ್ಯಾರ್ಥಿಗಳೂ ಇದ್ದು, ಅವರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ದೇಶದ ಪ್ರತಿ ನಗರಗಳಲ್ಲೂ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತಿದ್ದು, ಪ್ರಧಾನಿ ಜಸ್ಟಿನ್ ಟ್ರೂಡೋ ಅವರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಕೆನಡಾಗೆ ಬರಲು ಸಾಕಷ್ಟು ಅಪಾಯಗಳನ್ನು ಎದುರಿಸಿ 6 ವರ್ಷಗಳನ್ನು ಕಳೆದಿದ್ದೇನೆ. ನಾನು ಇಲ್ಲಿ ಅಧ್ಯಯನ ಮಾಡಿದೆ. ಕೆಲಸ ಮಾಡಿದೆ. ತೆರಿಗೆ ಪಾವತಿಸಿದೆ. ನಮ್ಮಿಂದ ಸರ್ಕಾರ ಲಾಭ ಗಳಿಸಿಕೊಂಡಿದ್ದರೂ ಈಗ ಹೊರ ಹಾಕುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಅಂತಾರಾಷ್ಟ್ರೀಯ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.