US: ಅಮೆರಿಕದಲ್ಲಿರುವ ಬಾಂಗ್ಲಾ ರಾಯಭಾರಿ ಕಚೇರಿಗೂ ನುಗ್ಗಿದ ಪ್ರತಿಭಟನಾಕಾರರು
Team Udayavani, Aug 6, 2024, 9:24 PM IST
ನ್ಯೂಯಾರ್ಕ್: ಬಾಂಗ್ಲಾದೇಶಿ ಹೋರಾಟಗಾರರು ಅಮೆರಿಕದಲ್ಲಿರುವ ಬಾಂಗ್ಲಾದೇಶ ರಾಯಭಾರಿ ಕಚೇರಿಯೊಳಗೂ ನುಗ್ಗಿದ್ದು, ಕಚೇರಿಯಲ್ಲಿ ಅಳವಡಿಸಲಾಗಿದ್ದ ಮುಜೀಬ್ ಉರ್ ರೆಹಮಾನ್ ಅವರ ಭಾವಚಿತ್ರವನ್ನು ಒತ್ತಾಯ ಪೂರ್ವಕವಾಗಿ ತೆರವುಗೊಳಿಸಿದ್ದಾರೆ.
ಈ ನಡುವೆ ಭಾವಚಿತ್ರವನ್ನು ಹೊತ್ತೂಯ್ಯಲು ಯತ್ನಿಸಿದ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಲು ರಾಯಭಾರ ಕಚೇರಿಯ ಅಧಿಕಾರಿಗಳು ಪ್ರಯತ್ನಿಸಿದ್ದಾರೆ, ಆದರೆ ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದು ಭಾವಚಿತ್ರ ತೆರವುಗೊಳಿಸಿದ್ದಾರೆ.
ಅಲ್ಲದೇ ಕಚೇರಿಯಲ್ಲಿದ್ದ ಮುಜಿಬ್ ಉರ್ ರೆಹಮಾನ್ ಅವರ ಕುರಿತ ಪುಸ್ತಕಗಳನ್ನು ತೆರವುಗೊಳಿಸಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬಾಂಗ್ಲಾದೇಶದಲ್ಲಿ ಎದುರಾಗಿರುವ ಅರಾಜಕತೆಯ ನಡುವೆಯೂ ತಮ್ಮ ದೇಶದಲ್ಲಿರುವ ಬಾಂಗ್ಲಾ ರಾಯಭಾರಿ ಕಚೇರಿಗೆ ರಕ್ಷಣೆ ಒದಗಿಸದ ಅಮೆರಿಕ ಆಡಳಿತದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.