ಜನಸಂಖ್ಯೆ ಕುಸಿತ ತಡೆಯಲು ಕ್ರಮ
Team Udayavani, Aug 19, 2022, 7:30 AM IST
ನವದೆಹಲಿ: ಕೊರೊನಾ ವೈರಸ್ ದಾಳಿ, ಉಕ್ರೇನ್ ಮೇಲಿನ ಯುದ್ಧದಿಂದ ರಷ್ಯಾದಲ್ಲಿ ಜನಸಂಖ್ಯೆ ತೀವ್ರವಾಗಿ ಇಳಿದಿದೆ. ಯುದ್ಧದಲ್ಲಿ 50,000ದಷ್ಟು ಯೋಧರು ಮೃತಪಟ್ಟಿದ್ದಾರೆ. ಇದನ್ನು ಸರಿಮಾಡಿಕೊಳ್ಳಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಂದು ಕ್ರಮವನ್ನು ಘೋಷಿಸಿದ್ದಾರೆ. ಅದೇನು ಗೊತ್ತಾ?
ಯಾವುದೇ ಹೆಣ್ಣುಮಗಳು 10 ಮಕ್ಕಳಿಗೆ ಜನ್ಮ ನೀಡಿದರೆ ಹಾಗೂ ಅವು ಬದುಕುಳಿದರೆ ತಕ್ಷಣ 13 ಲಕ್ಷ ರೂ. ಹಣವನ್ನು ನೀಡಲಾಗುತ್ತದೆ! ಇದು ಅಲ್ಲಿನ ಜನಸಂಖ್ಯೆ ಹೆಚ್ಚಿಸುವುದಕ್ಕೆ ತೀವ್ರ ಹತಾಶರಾಗಿ ಪುಟಿನ್ ಘೋಷಣೆ ಮಾಡಿರುವ ಕ್ರಮ. ಈ ಯೋಜನೆಗೆ ಅವರು “ಮದರ್ ಹೀರೋಯಿನ್’ ಎಂದು ಹೆಸರಿಟ್ಟಿದ್ದಾರೆ.
ಆದರೆ ಇದನ್ನು ಅಲ್ಲಿನ ರಾಜಕೀಯ ಮತ್ತು ಭದ್ರತಾ ತಜ್ಞ ಡಾ.ಜೆರೆಮಿ ಮ್ಯಾಥರ್ಸ್ ಟೀಕಿಸಿದ್ದಾರೆ. 10 ಮಕ್ಕಳನ್ನು ಹೆರಬೇಕು, 10ನೇ ಮಗುವಿಗೆ 1 ವರ್ಷ ತುಂಬಿದ ತಕ್ಷಣ 13 ಲಕ್ಷ ರೂ. ನೀಡಬೇಕು. ಆದರೆ ಈ ಹಣ ಬರಬೇಕಾದರೆ ಬಾಕಿ 9 ಮಕ್ಕಳು ಜೀವಂತವಿರಬೇಕು ಎಂಬ ಷರತ್ತೂ ಇದೆ. ಇಷ್ಟೆಲ್ಲದರ ನಡುವೆ ಈ ಹೆಣ್ಣುಮಕ್ಕಳು ತಮ್ಮ ಜೀವನ ನಿರ್ವಹಣೆಗೆ ಏನು ಮಾಡಬೇಕು? ಈ ಕಡಿಮೆ ಹಣದಲ್ಲಿ ಏನು ಸಾಧ್ಯ ಎಂಬ ಪ್ರಶ್ನೆಗಳನ್ನು ಜೆರೆಮಿ ಎತ್ತಿದ್ದಾರೆ. ಜತೆಗೆ, ಇದು ರಷ್ಯಾದಲ್ಲಿ ಮತ್ತಷ್ಟು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸಮಸ್ಯೆಗಳಿಗೆ ಕಾರಣವಾಗಲಿದೆ ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
South Korea: ಅಧ್ಯಕ್ಷ ಯೂನ್ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!
Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ
Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್ ಚುನಾವಣೆ ಸಾಧ್ಯತೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.